ಶಿವಮೊಗ್ಗಸೊರಬ

ಸೊರಬ |ನವೆಂಬರ್ 06| ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ

  • ಸೊರಬ |ನವೆಂಬರ್ 06| ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ

ಶಿವಮೊಗ್ಗ: ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನೇತೃತ್ವದಲ್ಲಿ ತಾಲ್ಲೂಕು ಜನತಾದರ್ಶನ ಕಾರ್ಯಕ್ರಮವನ್ನು ಸೊರಬದ ರಂಗಮಂದಿರದಲ್ಲಿ ನ.06 ರಂದು ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಸೊರಬ ತಾಲ್ಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ.

ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೋಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೊಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *