ಕ್ರೈಂಪ್ರಮುಖ ಸುದ್ದಿಶಿವಮೊಗ್ಗಸಾಗರಹೊಸನಗರ

HoSANAGARA | ಸಿಪಿಐ ಗುರಣ್ಣ ಎಸ್.ಹೆಬ್ಬಾಳ ದಾಳಿ | ಶರಾವತಿ ಹಿನ್ನೀರದಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಮರಳು ವಶ

  • HoSANAGARA | ಸಿಪಿಐ ಗುರಣ್ಣ ಎಸ್.ಹೆಬ್ಬಾಳ ದಾಳಿ | ಶರಾವತಿ ಹಿನ್ನೀರದಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಮರಳು ವಶ

ಹೊಸನಗರ: ಈಚಲಕೊಪ್ಪ ಪುರಪ್ಪೇಮನೆ ಸಮೀಪದ ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ‌ ನಡೆಸಿದ HOSANAGARA CPI  ಗುರಣ್ಣ ಎಸ್ ಹೆಬ್ನಾಳ ನೇತೃತ್ಬದಲ್ಲಿ ದಾಳಿ ಮಾಡಲಾಗಿದ್ದು, ಶರಾವತಿ ನದಿತೀರದಲ್ಲಿ ಅಕ್ರಮ ದಾಸ್ತಾನು ಮಾಡಿದ್ದ 5 ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಕೋರಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *