ತಾಲ್ಲೂಕುತೀರ್ಥಹಳ್ಳಿಶಿವಮೊಗ್ಗ ಜಿಲ್ಲೆಸಾಗರಹೊಸನಗರ

ಹೊಸನಗರ ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರ | ಭರದಿಂದ ನಡೆಯುತ್ತಿದೆ ತೆರವು ಕಾರ್ಯಾಚರಣೆ

ಹೊಸನಗರ ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರ | ಭರದಿಂದ ನಡೆಯುತ್ತಿದೆ ತೆರವು ಕಾರ್ಯಾಚರಣೆ

ಹೊಸನಗರ: ವ್ಯಾಪಕ ಮಳೆಯಿಂದಾಗಿ ಹೊಸನಗರ ಪಟ್ಟಣದ ಸಮೀಪದ ಹೋಲಿ ರಿಡೀಮರ್ ಶಾಲೆ ಬಳಿ ಬೃಹತ್ ಮರವೊಂದು ಹೆದ್ದಾರಿ ಮೇಲೆ ಉರುಳಿದೆ
ಮಧ್ಯಾಹ್ನ 1.30 ರ ವೇಳೆಗೆ ಬಿದ್ದಿದ್ದು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಸ್ಥಳೀಯರ ಸಹಕಾರದಿಂದ ಮರ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಕಾರ್ಯಾಚರಣೆ ವೇಳೆ ಬಸ್ಸು ಮತ್ತು ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *