ಕ್ರೈಂತೀರ್ಥಹಳ್ಳಿಪ್ರಮುಖ ಸುದ್ದಿಶಿವಮೊಗ್ಗಶಿವಮೊಗ್ಗ ಜಿಲ್ಲೆಹೊಸನಗರ

ನಡುರಾತ್ರಿ ಹುಲಿಕಲ್ ನದಿಯಲ್ಲಿ ಪೂರ್ತಿಯಾಗಿ ಮುಳುಗಿದ ಬೃಹತ್ ಲಾರಿ | ಚಾಲಕ ಬಚಾವ್

ನಡುರಾತ್ರಿ ಹುಲಿಕಲ್ ನದಿಯಲ್ಲಿ ಪೂರ್ತಿಯಾಗಿ ಮುಳುಗಿದ ಬೃಹತ್ ಲಾರಿ | ಚಾಲಕ ಬಚಾವ್

 

ಹೊಸನಗರ– ಹುಲಿಕಲ್ ಹೆದ್ದಾರಿ ಬಳಿ ಟೆನ್ ವ್ಹೀಲ್ ಲಾರಿಯೊಂದು ಚಾಲಕನ‌ ನಿಯಂತ್ರಣ ತಪ್ಪಿ‌ ನದಿಯಲ್ಲಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ಕೆಳಗೆ ಬಿದ್ದಿದೆ. ಅದೃಷ್ಟ ವಶಾತ್ ಚಾಲಕ ಬಚಾವ್ ಆಗಿದ್ದಾನೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *