ಶಿವಮೊಗ್ಗ ಜಿಲ್ಲೆಕ್ರೈಂತೀರ್ಥಹಳ್ಳಿಶಿವಮೊಗ್ಗಹೊಸನಗರ

ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಬಡಾ ದೋಸ್ತ್ ವಾಹನ ಡಿಕ್ಕಿ | ಚಾಲಕ ಸ್ಥಳದಲ್ಲೇ ಸಾ*ವು! ಕ್ಲೀನರ್ ಗೆ ಗಾಯ!

ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಬಡಾ ದೋಸ್ತ್ ವಾಹನ ಡಿಕ್ಕಿ | ಚಾಲಕ ಸ್ಥಳದಲ್ಲೇ ಸಾ*ವು! ಕ್ಲೀನರ್ ಗೆ ಗಾಯ!

ಹೊಸನಗರ: ಹೊಸನಗರದಿಂದ ಕುಂದಾಪುರ ಕಡೆ ಹೋಗುತ್ತಿದ್ದ ಬಡಾ ದೋಸ್ತ್ ವಾಹನ ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ (ಜು.31) ರಾತ್ರಿ ನಡೆದಿದೆ.

ಸಾಲಿಗ್ರಾಮದ ಮೂಲದ ಚಾಲಕ ಗೋಪಾಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕ್ಲೀನರ್ ಪ್ರಭಾಕರ ಗಾಯಗೊಂಡಿದ್ದು ಮಾಸ್ತಿಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಡಾ.ಸುದೀಪ್ ಡಿಮೆಲ್ಲೋ ಚಿಕಿತ್ಸೆ ನೀಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *