ರಾಜ್ಯ

ದಶಮಾನೋತ್ಸವ ಸಂಭ್ರಮದಲ್ಲಿ ಗಲ್ಫ್ ರಾಷ್ಟ್ರದ ಕನ್ನಡ ಮೂವೀ ಸಂಸ್ಥೆ | ಹತ್ತು ವರ್ಷದಲ್ಲಿ ಕನ್ನಡ, ತುಳು ಚಲನಚಿತ್ರ ಪ್ರದರ್ಶನದಲ್ಲಿ ಗಮನಾರ್ಹ ಸಾಧನೆ

ವರದಿ: ನೇರಂಬಳ್ಳಿ ಸುರೇಶ್ ರಾವ್, ಕುವೈತ್ಗಲ್ಫ್/ಬೆಂಗಳೂರು: ದಶಕಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಮುಖ್ಯವಾಗಿ ಅನ್ಯ ಭಾಷೆಗಳ ಚಲನಚಿತ್ರಗಳ ವಿತರಣೆ ಹಾಗೂ ಪ್ರದರ್ಶನ ಏಕಸ್ವಾಮ್ಯವಾಗಿ ನೆಡೆಯುತ್ತಿದೆ. ಗಲ್ಫ್ ಕನ್ನಡಿಗರಿಗೆ ಬೇಸರದ ಸಂಗತಿ ಏನೆಂದರೆ, ಕನ್ನಡ ಚಲನಚಿತ್ರಗಳ ವಿತರಣೆ

ಡಿ.28-29, ತುಮಕೂರಿನಲ್ಲಿ ರಾಜ್ಯ ವೈಜ್ಞಾನಿಕ ಸಮ್ಮೇಳನ | ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್

ಹೊಸನಗರ: ಈ ಬಾರಿಯ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಡಿಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ತುಮಕೂರಿನಲ್ಲಿ ಡಿ.28 ಮತ್ತು 29 ರಂದು ನಡೆಯಲಿದೆ ಎಂದು ರಾಜ್ಯ ವೈಜ್ಞಾನಿಕ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಹೇಳಿದರು. ಹೊಸನಗರದಲ್ಲಿ…

ಪ್ರದೇಶ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ | ಕೂಡಲೇ ಅಧಿಕಾರ ವಹಿಸಿಕೊಳ್ಳಲು ಎಐಸಿಸಿ ಸೂಚನೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ (OBC) ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ…

ಸಾಗರದ ಮೃತ ಪತ್ರಿಕಾ ವಿತರಕ ಮೃತಕುಟುಂಬಕ್ಕೆ ರೂ.2ಲಕ್ಷ ಪರಿಹಾರ| ಹಣ ಬಿಡುಗಡೆಗೆ ಸರ್ಕಾರದ ಆದೇಶ

ಬೆಂಗಳೂರು.ಆ.25: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ಮನವಿ ಮೇರೆಗೆ ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ರಾಜ್ಯ…

ಮಾಧ್ಯಮ ಮಾನ್ಯತಾ ಸಮಿತಿ ನೂತನ ಸದಸ್ಯರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದನೆ

ಬೆಂಗಳೂರು: ನೈಜ ಪತ್ರಕರ್ತರನ್ನು ಒಳಗೊಂಡ ಮಾಧ್ಯಮ ಮಾನ್ಯತಾ ಸಮಿತಿ ರಚನೆಯಾಗಿರುವುದು ಆ ಸಮಿತಿ ಘನತೆ ಹೆಚ್ಚಿಸಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಇಂದು ಮಾಧ್ಯಮ ಮಾನ್ಯತಾ ಸಮಿತಿ…

108 ಅಂಬುಲೆನ್ಸ್ ಗಾಗಿ ಪರದಾಡಿದ ತುಂಬು ಗರ್ಭಿಣಿ | ಹೊಸನಗರ ತಾಲೂಕು ಕೇಂದ್ರದಲ್ಲೇ 108 ಸಿಗುತ್ತಿಲ್ಲ

ಹೊಸನಗರ.ಆ.17: ತುಂಬು ಗರ್ಭಿಣಿಯೊಬ್ಬರ ಆರೋಗ್ಯ ಗಂಭೀರಗೊಂಡರೂ 108 ವಾಹನ ಸಿಗದೆ ಪರದಾಡಿದ ಘಟನೆ ಹೊಸನಗರ ತಾಲೂಕು ಕೇಂದ್ರ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಜಯನಗರ ಸಮೀಪ ನಿವಾಸಿಯಾದ ರೋಗಿಯೊಬ್ಬರು 8 ತಿಂಗಳ ಗರ್ಭಿಣಿಯಾಗಿದ್ದರು. ರಕ್ತದೊತ್ತಡದಲ್ಲಿ ಏರುಪೇರಾದ…

ಪತ್ರಕರ್ತರ ಸೌಲಭ್ಯಗಳ ಬಗ್ಗೆ ವಾರ್ತಾ ಇಲಾಖೆ ಗಮನ ಸೆಳೆದ ಕೆಯುಡಬ್ಲ್ಯೂಜೆ: ಸ್ಪಂದಿಸಿದ ಆಯುಕ್ತ ಡಾ.ಪಿ.ಎಸ್.ಹರ್ಷ | ಗ್ರಾಮೀಣ ಪತ್ರಕರ್ತರಿಗೂ ಬಸ್ ಪಾಸ್ ನೀಡಲು ಆಗ್ರಹ

ಬೆಂಗಳೂರು.ಆ.10: ವಾರ್ತಾ ಇಲಾಖೆಯಿಂದ ಪತ್ರಕರ್ತರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರನ್ನು ಗಮನ ಸೆಳೆಯಿತು. ಕೆಯುಡಬ್ಲ್ಯೂಜೆ ಅಧ್ಯಕ್ಷ…