ಶಿಕಾರಿಪುರ

ಸಮಗ್ರ ಜಿಲ್ಲೆ ಅಭಿವೃದ್ಧಿಗಾಗಿ ಪಣ : ಬಿ ವೈ ರಾಘವೇಂದ್ರ | ರಿಪ್ಪನಪೇಟೆಯಲ್ಲಿ ಶಿವಮಂದಿರ, ರಾಮಭವನ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ. ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ,…

ಶಿವಮೊಗ್ಗ ಜಿಲ್ಲಾಧ್ಯಂತ COTPA ಪ್ರಕರಣ ದಾಖಲು | ವಸೂಲಿ ಮಾಡಿದ ದಂಡ ಎಷ್ಟು ಗೊತ್ತಾ?

ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು…

ಮಾಸಿಕ ಪಿಂಚಣಿಗಾಗಿ ಆಗ್ರಹ : ಶಿವಮೊಗ್ಗದಲ್ಲಿ ಟೈಲರ್ಸ್ ವೃತ್ತಿಬಾಂಧವರ ಪ್ರತಿಭಟನೆ

ಶಿವಮೊಗ್ಗ ಜು.26: ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಶನ್ ಶಿವಮೊಗ್ಗ ಘಟಕದ ವತಿಯಿಂದ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗೋಪಿ‌ವೃತ್ತದಿಂದ ಹೊರಟ ಮೆರವಣಿಗೆ ಡಿಸಿ ಕಚೇರಿವರೆಗೆ ಸಾಗಿತು. ಪ್ರಮುಖ ಬೇಡಿಕೆಯಾದ…

ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಕೇಂದ್ರಕ್ಕೆ ಮನವಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ನಿಯೋಗ

ಶಿವಮೊಗ್ಗ: ಜು.25: ಮಲೆನಾಡಿಗರ ನಿದ್ದೆಗೆಡಿಸಿರುವ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನ ಮಾಡದಂತೆ ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ನಿಯೋಗ ಮನವಿ ಸಲ್ಲಿಸಿದೆ. ಸದರಿ ವರದಿಯನ್ನು ಪರಿಗಣಿಸುವ ಮೊದಲು ಪಶ್ಚಿಮ ಘಟ್ಟಗಳಲ್ಲಿ ವಾಸವಾಗಿರುವ ಹಾಗೂ ಕೃಷಿ…

ಐತಿಹಾಸಿಕ ಬಿದನೂರು ಕೋಟೆ ಅಭಿವೃದ್ಧಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಮನವಿ

ಶಿವಮೊಗ್ಗ ಜು.25: ಜಿಲ್ಲೆಯ ದೇವಾಲಯಗಳ ಅಭಿವೃದ್ಧಿಯನ್ನು ಕೈಗೊಳ್ಳುವ ಬಗ್ಗೆ ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ಅನುಮತಿ ಹಾಗೂ ಇಲಾಖೆಯಿಂದ ಅಭಿವೃದ್ಧಿಪಡಿಸುವಂತೆ ಕೋರಿ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಕೇಂದ್ರ ಸಚಿವರು ಕಿಶನ್ ರೆಡ್ಡಿ ಇವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿದ…

ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್‌.ಯಡಿಯೂರಪ್ಪ

ಶಿಕಾರಿಪುರ :  ಸಾರ್ವಜನಿಕರ ಆಶಯಗಳಿಗೆ ಪೂರಕವಾಗಿ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿಪಡಿಸಿ ರಾಜ್ಯದ ಮಾದರಿ ನಗರಗಳಲ್ಲೊಂದಾಗಿ ರೂಪಿಸಲಾಗಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು…