ಶಿರಾಳಕೊಪ್ಪ

Exclusive news| ಕಾಡುಕೋಣ ಗುದ್ದಿ ಕೈಮುರಿತ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು | ಕೊಡಚಾದ್ರಿಗೆ ಸಾಗುವ ಮಾರ್ಗದಲ್ಲಿ ಘಟನೆ

ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್‌ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…

ಶಿವಮೊಗ್ಗ ದಸರಾ | ಆಹಾರ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ

ಶಿವಮೊಗ್ಗ ಸೆಪ್ಟೆಂಬರ್ 21: ಶಿವಮೊಗ್ಗ ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ದಿ: 24/09/2022 ರಂದು ನಗರದ ಶ್ರೀ…

ರಾಜ್ಯದ ಎಲ್ಲಾ ಸ್ತರದ ಹಿಂದುಳಿದ ವರ್ಗಗಳ ಸಂಘಟನೆಗೆ ಆಧ್ಯತೆ | ಪ್ರದೇಶ ಕಾಂಗ್ರೆಸ್ ಒಬಿಸಿ ಕಮಿಟಿ ನೂತನ ಅಧ್ಯಕ್ಷ ಮಧು ಬಂಗಾರಪ್ಪ

 ಶಿವಮೊಗ್ಗ.ಸೆ.14: ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ (OBC) ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಹೈಕಮಾಂಡ್ ವಿಶ್ವಾಸವನ್ನು ಹುಸಿ ಮಾಡದೇ ಕಾರ್ಯನಿರ್ವಹಿಸುತ್ತೇನೆ ಎಂದು ಮಾಜಿ ಶಾಸಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ…

ಪ್ರದೇಶ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ | ಕೂಡಲೇ ಅಧಿಕಾರ ವಹಿಸಿಕೊಳ್ಳಲು ಎಐಸಿಸಿ ಸೂಚನೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ (OBC) ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ…

ಶಿವಮೊಗ್ಗ ಜಿಲ್ಲಾಧ್ಯಂತ COTPA ಪ್ರಕರಣ ದಾಖಲು | ವಸೂಲಿ ಮಾಡಿದ ದಂಡ ಎಷ್ಟು ಗೊತ್ತಾ?

ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು…

ಒಂದು ಬೈಕ್ ಗಾಗಿ ಹುಡುಕಾಟ.. ಸಿಕ್ಕಿದ್ದು 16 ಬೈಕ್.! ಇದು ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ

ಶಿವಮೊಗ್ಗ ಜು.27: ಜೂನ್ 28ರಂದು ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಳಕೊಪ್ಪ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ದೂರಿನ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು ಮೂವರು…