ಉಡುಪಿ: ಜಿಲ್ಲೆಯಲ್ಲಿ ಕಳೆದ 5-6 ತಿಂಗಳಿನಿಂದ ರಾತ್ರಿ ಸಮಯ ಶಾಲಾ- ಕಾಲೇಜುಗಳಿಗೆ ನುಗ್ಗಿ ಬೀಗ ಮುರಿದು ಹಣ ಹಾಗೂ ಬೆಲೆಬಾಳುವ ಸೊತ್ತುಗಳು ಕಳ್ಳತನವಾಗಿರುವ ಬಗ್ಗೆ ಸರಣಿ ಪ್ರಕರಣಗಳು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಈ ಬಗ್ಗೆ ಮಾನ್ಯ ಉಡುಪಿ…
ಹೊಸನಗರ; ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಹೊಸನಗರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಮುತ್ತಲ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಖಚಿತ ಮಾಹಿತಿ ಆಧರಿಸಿ ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿದ…
ಹೊಸನಗರ: ಪಟ್ಟಣದ ಹಿಂಭಾಗದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘ ಕಾರ್ಯನಿರ್ವಹಿಸುತ್ತಿರುವ ಸುದ್ದಿಮನೆಯ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. VIDEO REPORT: ಹೊಸನಗರದಲ್ಲಿ ಕಳ್ಳತನ ಸುದ್ದಿ ನೋಡಲು ಈ ಕೆಳಗಿನ ಲಿಂಕ್ ಒತ್ತಿ…
ಶಿವಮೊಗ್ಗ: ಶಿವಮೊಗ್ಗ ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗದೇ ಸಾವನಪ್ಪಿದ ಬಡ ಕುಟುಂಬದ ಮಹಿಳೆಯೋರ್ವಳ ಚಿಕಿತ್ಸಾ ವೆಚ್ಚವನ್ನು ವಾಪಾಸ್ ನೀಡಿದ ಘಟನೆ ನಡೆದಿದೆ. ಇದಕ್ಕೆ ಕಾರಣವಾಗಿದ್ದು ರಾಜ್ಯದ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ…
ಹೊಸನಗರ: ವಿಧಿಯಾಟ ಬಲ್ಲವರಾರು.. ಎನ್ನುತ್ತಾರೆ. ಇಲ್ಲಿ ಮಾತ್ರ ವಿಧಿ ತನ್ನ ಕ್ರೂರತನದ ಅಟ್ಟಹಾಸ ಮೆರೆದಿದ್ದಾನೆ. ಕ್ರೂರತನಕ್ಕೆ ಎರಡು ಕಡು ಬಡ ಕುಟುಂಬಗಳು ಬೀದಿಗೆ ಬಂದಿವೆ. ಇಡೀ ಗ್ರಾಮವೇ ವಿಧಿಗೆ ಶಾಪ ಹಾಕುತ್ತಿದೆ. ಹೌದು ಇದು ಮನಕಲಕುವ ಘಟನೆ.. ಯಾರ ಬದುಕಿನಲ್ಲು ಕೂಡ…
ಹೊಸನಗರ: ಹುಲಿಕಲ್ ಭೀಕರ ರಸ್ತೆ ಅಪಘಾತ (Hit and run) ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಕಂಪದಕೈ ಗ್ರಾಮದ ಮೃತ ರವಿ ಪತ್ನಿ ಶಾಲಿನಿ (44) ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಾಲಿನಿಯನ್ನು ಶಿವಮೊಗ್ಗ…
ಹೊಸನಗರ: ಗುರುವಾರ ರಾತ್ರಿ ಹುಲಿಕಲ್ ಸಮೀಪ ಭೀಕರ ರಸ್ತೆ ಅಪಘಾತ ನಡೆದು ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಧಾರುಣ ಸಾವು ಕಂಡ ಘಟನೆ ನಡೆದಿದೆ. ಮಹಿಳೆಯೋರ್ವಳ ಒಂದು ಕಾಲು ಕಟ್ ಆಗಿದ್ದು ಮತ್ತೊಂದು ಕಾಲು ಕೂಡ ಗಂಭೀರ ಗಾಯಗೊಂಡಿದ್ದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…
ಶಿವಮೊಗ್ಗ : ಭದ್ರಾವತಿ ತಾಲೂಕು ಗುಮಡಘಟ್ಟ ಗ್ರಾಮದ ಪುಟ್ಟೆಗೌಡ ಎಂಬುವವರ ಮನೆಗೆ ಅಡಿಕೆ ಸುಲಿಯುವ ಕೆಲಸಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಗ್ರಾಮದ ಶ್ರೀಮತಿ ರೂಪ ಗೋಪಾಲ ಎಂಬುವವರ ಮಗಳು ಐಶ್ವರ್ಯ ಎಂಬ ಯುವತಿಯು ದಿ: 20/08/2022 ರಿಂದ…
ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ…
ಶಿವಮೊಗ್ಗ: ಅಶ್ವಥ್ ನಗರದ 5ನೇ ತಿರುವಿನಲ್ಲಿ ಕಾರ್ ಶೆಡ್ ನಲ್ಲಿ ನವ್ಯಶ್ರೀ(23) ಎಂಬ ನವವಿವಾಹಿತ ಗೃಹಿಣಿಯೋರ್ವಳು ನೇಣುಬಿಗಿದು ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎಂಇಎಸ್ ಕಾಲೇಜಿನಲ್ಲಿ ಎಂಕಾಂ ಮುಗಿಸಿರುವ ನವ್ಯಶ್ರೀ (23). ಆಕಾಶ್ ಹೊಮ್ಮರಡಿಗೆ 6 ತಿಂಗಳ ಹಿಂದೆ…
Welcome, Login to your account.
Welcome, Create your new account
A password will be e-mailed to you.