ಹೊಸನಗರ: ಹುಲಿಕಲ್ ಭೀಕರ ರಸ್ತೆ ಅಪಘಾತ (Hit and run) ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಕಂಪದಕೈ ಗ್ರಾಮದ ಮೃತ ರವಿ ಪತ್ನಿ ಶಾಲಿನಿ (44) ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಾಲಿನಿಯನ್ನು ಶಿವಮೊಗ್ಗ…
ಹೊಸನಗರ: ಗುರುವಾರ ರಾತ್ರಿ ಹುಲಿಕಲ್ ಸಮೀಪ ಭೀಕರ ರಸ್ತೆ ಅಪಘಾತ ನಡೆದು ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಧಾರುಣ ಸಾವು ಕಂಡ ಘಟನೆ ನಡೆದಿದೆ. ಮಹಿಳೆಯೋರ್ವಳ ಒಂದು ಕಾಲು ಕಟ್ ಆಗಿದ್ದು ಮತ್ತೊಂದು ಕಾಲು ಕೂಡ ಗಂಭೀರ ಗಾಯಗೊಂಡಿದ್ದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…
ಶಿವಮೊಗ್ಗ : ಭದ್ರಾವತಿ ತಾಲೂಕು ಗುಮಡಘಟ್ಟ ಗ್ರಾಮದ ಪುಟ್ಟೆಗೌಡ ಎಂಬುವವರ ಮನೆಗೆ ಅಡಿಕೆ ಸುಲಿಯುವ ಕೆಲಸಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಗ್ರಾಮದ ಶ್ರೀಮತಿ ರೂಪ ಗೋಪಾಲ ಎಂಬುವವರ ಮಗಳು ಐಶ್ವರ್ಯ ಎಂಬ ಯುವತಿಯು ದಿ: 20/08/2022 ರಿಂದ…
ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ…
ಶಿವಮೊಗ್ಗ: ಅಶ್ವಥ್ ನಗರದ 5ನೇ ತಿರುವಿನಲ್ಲಿ ಕಾರ್ ಶೆಡ್ ನಲ್ಲಿ ನವ್ಯಶ್ರೀ(23) ಎಂಬ ನವವಿವಾಹಿತ ಗೃಹಿಣಿಯೋರ್ವಳು ನೇಣುಬಿಗಿದು ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎಂಇಎಸ್ ಕಾಲೇಜಿನಲ್ಲಿ ಎಂಕಾಂ ಮುಗಿಸಿರುವ ನವ್ಯಶ್ರೀ (23). ಆಕಾಶ್ ಹೊಮ್ಮರಡಿಗೆ 6 ತಿಂಗಳ ಹಿಂದೆ…
ಕೊಡಚಾದ್ರಿ ಸರ್ವಜ್ಞಪೀಠ ಪರಿಸರದಲ್ಲಿ ಕುಸಿದು ಬಿದ್ದು ಕೇರಳದ ವ್ಯಕ್ತಿ ಸಾವು ಹೊಸನಗರ: ಕೊಡಚಾದ್ರಿ ಗಿರಿ ಹತ್ತಿದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ನಿವಾಸಿ…
ಹೊಸನಗರ: ಒಂದಾಯ್ತು.. ಎರಡಯಾಯ್ತು.. ಬೆಳಕಿಗೆ ಬಂತು ಮತ್ತೊಂದು ವಿದ್ಯಾಸಂಸ್ಥೆಯ ಪ್ರಕರಣ. ಹೌದು ಕೊಡಚಾದ್ರಿ ಪದವಿ ಕಾಲೇಜು, ನಗರ ಅಮೃತ ವಿದ್ಯಾಲಯದ ಕಳ್ಳತನದ ಬಳಿಕ ನಗರ ವಿದ್ಯಾಸಂಸ್ಥೆಯ ಹೈಸ್ಕೂಲು ವಿಭಾಗದಲ್ಲಿ ಕಳ್ಳತನಕ್ಕೆ ಪ್ರಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.…
ಹೊಸನಗರ: ಕೊಡಚಾದ್ರಿ ಪದವಿ ಕಾಲೇಜಿನ ಬೀಗ ಒಡೆದು ಹಣ ದೋಚಿದ ಪ್ರಕರಣ ಮರೆಯಾಗುವ ಮುನ್ನವೇ.. ಮತ್ತೊಂದು ವಿದ್ಯಾಲಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ ಘಟನೆ ನಡೆದಿದೆ. ತಾಲೂಕಿನ ನಗರ ಅಮೃತ ವಿದ್ಯಾಲಯದ ಬೀಗ ಒಡೆದು ಕಳ್ಳರು ಒಳನುಗ್ಗಿದ್ದಲ್ಲದೇ ಒಳಗಿನ ಬಹುತೇಕ ಬೀರುಗಳನ್ನು…
ಹೊಸನಗರ: ಮಾವಿನಕೊಪ್ಪದಲ್ಲಿರುವ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬೀಗ ಒಡೆದ ಘಟನೆ ನಡೆದಿದೆ. ಕಾಲೇಜಿನ ಗೇಟ್, ಆಫೀಸ್ ಛೇಂಬರ್, ವಿಜ್ಞಾನ ವಿಭಾಗ ಕಚೇರಿ ಸೇರಿದಂತೆ ಮೂರು ಕಡೆ ಬೀಗ ಮುರಿಯಲಾಗಿದೆ. ಒಳಗೆ ನುಗ್ಗಿದ ದುಷ್ಕರ್ಮಿಗಳು ಫೈಲ್ ಗಳನ್ನು ಚೆಲ್ಲಾಡಿದ್ದಾರೆ. ಆದರೆ…
ಹೊಸನಗರ: ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ. ಎಲೆಚುಕ್ಕೆ ರೋಗಕ್ಕೆ ಅಡಿಕೆ ತೋಟ ಬಲಿಯಾದ ಹಿನ್ನೆಲೆ ಕೃಷಿಯ ಮೇಲೆ ಮಾಡಿದ ಸಾಲ ತೀರಿಸಲಾಗದೇ ಸಂಕಷ್ಟಕ್ಕೆ ಸಿಲುಕಿದ ರೈತನೋರ್ವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ…
Welcome, Login to your account.
Welcome, Create your new account
A password will be e-mailed to you.