ಶಿವಮೊಗ್ಗ.ಆ.14: ಬಸವಾದಿ ಶರಣರು ಪ್ರತಿಪಾದಿಸಿದ ಪಂಚಾಚಾರಗಳು ಯಾವುದೇ ಸಮುದಾಯದ ಅಭ್ಯುದಯಕ್ಕೆ ಕಾರಣವಾಗಬಲ್ಲುವು. ಎಂದು ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು ತಿಳಿಸಿದರು. ಬಸವಕೇಂದ್ರದಲ್ಲಿ ಶಿವಾನುಭವ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದ ಅವರು,…
ಹೊಸನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ. ಹೊಸತನದ ವಿಶೇಷದೊಂದಿಗೆ ಕಾರ್ಯಕ್ರಮಗಳ ಸಿದ್ದತೆ ನಡೆಯುತ್ತಿದೆ. ಈ ನಡುವೆ ಸರ್ಕಾರಿ ಪ್ರೌಢಶಾಲೆಯೊಂದು ನಿರ್ಮಿಸಿರುವ ಮುಖಮಂಟಪ ಗಮನಸೆಳೆಯುತ್ತಿದೆ. ಹೌದು ಚಿತ್ತದಲ್ಲಿ ಕಾಣುತ್ತಿರುವುದು ತಾಲೂಕಿನ…
ಹೊಸನಗರ.ಆ.14: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಕಡು ಬಡ ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕಿನ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಕೆ.ಕೆ.ಅಶ್ವಿನಿಕುಮಾರ್ ತಿಳಿಸಿದರು. ತಾಲೂಕಿಗೆ 10…
ಹೊಸನಗರ. ಆ.14: ಭಾರತ ಕೇವಲ ಒಂದು ರಾಷ್ಟ್ರವಲ್ಲ. ಭಾವ ರಾಗ ತಾಳಗಳ ಮಿಳಿತ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯಿಸಿದರು. ಬಟ್ಟೆಮಲ್ಲಪ್ಪದಲ್ಲಿ ಸ್ವಾತೋಂತ್ರ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ…
ಹೊಸನಗರ.ಆ.14: ಈ ಗ್ರಾಮದಲ್ಲಿ ವಿದ್ಯುತ್‌ಗಾಗಿ ಅದೆಷ್ಟು ಬೇಡಿಕೆ ಇಟ್ಟರು ಪ್ರಯೋಜನವಾಗಿಲ್ಲ. ಬಳಿಕ ಮನೆಗೊಂದರಂತೆ ಸೋಲಾರ್ ದೀಪವನ್ನು ವ್ಯವಸ್ಥೆ ಮಾಡಲಾಗಿದೆ. ಆದರೆ ಕಳೆದ ಎರಡು ತಿಂಗಳಿಂದ ಸೋಲಾರ್ ಬೆಳಕು ಕೂಡ ಕಾಣದೆ ಕತ್ತಲಲ್ಲಿ ರಾತ್ರಿ ಕಳೆಯುವಂತಾಗಿದೆ. ಹೌದು ಇದು ಕರಿಮನೆ…
ಹೊಸನಗರ.ಆ.07: ಇಂದಿನ ದಿನದಲ್ಲಿ ಗ್ರಾಮೀಣ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದು.. ಇಲ್ಲಿಯ ವರದಿಗಳು ರಾಜ್ಯಮಟ್ಟದ ಪತ್ರಿಕೆಗಳ ಮುಖಪಟದಲ್ಲಿ ಮನ್ನಣೆ ಪಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು. ಭಾನುವಾರದಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,…
ಹೊಸನಗರ.ಆಗಸ್ಟ್.02: ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಜಯನಗರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಅರಿವು ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಸ್ವಚ್ಛತೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವನ್ನ ಮೂಡಿಸಲಾಯಿತು.…
ತೀರ್ಥಹಳ್ಳಿ.ಜು.29: ಕೊಂಡ್ಲೂರಿನಿಂದ ತೀರ್ಥಹಳ್ಳಿಗೆ ಸಾಗುವ ಮಾರ್ಗದಲ್ಲಿ ಮಧ್ಯ ರಾತ್ರಿ ಸಾಗುವಾಗ ಬೊಬ್ಬಿ ಬಳಿ ಕಂಡು ಬಂದ ದೃಶ್ಯವಿದು. ಎರಡು ಕಟ್ಟುಮಸ್ತಾದ ಕಾಡುಕೋಣಗಳು ಹೆದ್ದಾರಿ ಮೇಲೆ ಠಿಕಾಣಿ ಹೂಡಿದ್ದು.. ಜಪ್ಪಯ್ಯ ಅಂದರೂ ಅಲುಗಾಡುತ್ತಿರಲಿಲ್ಲ.. ಕಾರಿನಲ್ಲಿ…
ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು…
ಶಿವಮೊಗ್ಗ ಜು.27: ಜೂನ್ 28ರಂದು ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಳಕೊಪ್ಪ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ದೂರಿನ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು ಮೂವರು…
Welcome, Login to your account.
Welcome, Create your new account
A password will be e-mailed to you.