ಬರೋಬ್ಬರಿ 20 ಗಂಟೆ ಭರ್ಜರಿ ಮೆರವಣಿಗೆ ಬಳಿಕ ರಿಪ್ಪನಪೇಟೆ ಹಿಂದೂ ಮಹಾಗಣಪತಿ ವಿಸರ್ಜನೆ | ಅಪಾರ ಜನಸ್ತೋಮ.. ವೈಭವದ ಮೆರವಣಿಗೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಗಣಪತಿ ವಿಸರ್ಜನೆ…

ಕೊಲ್ಲೂರು ಪಿಯು ಕಾಲೇಜ್ NSS ವಿಶೇಷ ಶಿಬಿರ ಈ ಬಾರಿ ನಿಟ್ಟೂರಿನಲ್ಲಿ | ಸೆ.13 ರಂದು ಪೂರ್ವಭಾವಿ ಸಭೆ

ಹೊಸನಗರ/ಕೊಲ್ಲೂರು.ಸೆ.11: ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಈ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ಆಯೋಜಿಸಲಾಗಿದ್ದು ಅಕ್ಟೋಬರ್ 06 ರಿಂದ 12 ರ ತನಕ ನಡೆಯಲಿದೆ. ಈ ಸಂಬಂಧ ಪೂರ್ವಭಾವಿ…

ಸಾಮಾಜಿಕ ಕಳಕಳಿ, ಪರಿಸರ ಕಾಳಜಿಯ ಶಿಕ್ಷಕಿ ಅಂಬಿಕಾ | ಈ ಬಾರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕಿ

ಹೊಸನಗರ: ಸಮಾಜ, ಪರಿಸರ, ಕಳಕಳಿಯ ಜೊತೆಗೆ ಶಿಕ್ಷಕಿಯಾಗಿ ಕಳೆದ 15 ವರ್ಷಗಳಿಂದ ಅಕ್ಷರ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಗೌಡಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಅಂಬಿಕಾ ಈಬಾರಿಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಉತ್ತಮ ಸಮಾಜ, ಉತ್ತಮ ಪರಿಸರ,…

ಎಂಪಿ, ಸಚಿವ ಶಾಸಕರನ್ನು ಹಾಡಿ ಹೊಗಳಿದ ಬಿ.ಸ್ವಾಮಿರಾವ್ | ಈ ನಡುವೆ ಹರತಾಳು ಹಾಲಪ್ಪನವರೇ ಸಾಗರ ಕ್ಷೇತ್ರದ ನಮ್ಮ ಅಭ್ಯರ್ಥಿ ಎಂದು ಘೋಷಿಸಿದ ಮಾಜಿ ಶಾಸಕರು

ಹೊಸನಗರ: ಹೊಸನಗರ ಗಾಯತ್ರಿ ಮಂದಿರದಲ್ಲಿ ಬಿಜೆಪಿ ಆಯೋಜಿಸಿದ್ದ ಶ್ರೀನಾರಾಯಣಗುರು ಜಯಂತಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಆರಗ, ಮತ್ತು ಶಾಸಕ ಹರತಾಳು ಹಾಲಪ್ಪರನ್ನು ಮಾಜಿ ಶಾಸಕ ಬಿ.ಸ್ವಾಮಿರಾವ್ ಸೊನಲೆ ಹಾಡಿ ಹೊಗಳಿದ್ದಾರೆ. ಲೋಕಸಭಾ ಕ್ಷೇತ್ರ, ಸಾಗರ ಮತ್ತು ತೀರ್ಥಹಳ್ಳಿ…

ಸಾಗರ ಶ್ರೀಗರದಲ್ಲಿ ಗಮನೆಳೆದ ಬೆಂಕಿಯಾಟ | ಶ್ರೀ ಗಣಪತಿಯ ಅದ್ದೂರಿ ವಿಸರ್ಜನೆ

ಸಾಗರ:  ನಗರದ 8ನೇ ವಾರ್ಡ್ ಶ್ರೀನಗರದಲ್ಲಿ 46ನೇ ವರ್ಷದ ಗಣೇಶ ವಿಸರ್ಜನೆ ಗುರುವಾರ ಅದ್ದೂರಿಯಾಗಿ ನಡೆಯಿತು... ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಚಟುವಟಿಕೆಯನ್ನ ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ ಸಮಿತಿಯವರು…

ಕ್ರೀಡೆಯಿಂದ ನಾಯಕತ್ವ ಗುಣ | ಶಾಸಕ, ಎಂಎಸ್ಐಲ್ ಅಧ್ಯಕ್ಷ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕ್ರೀಡೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬರಬೇಕಿದೆ. ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ಪ್ರಜ್ಞೆ ಏಕತಾ ಮನೋಭಾವ ಮೂಡಲು ಸಾಧ್ಯ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಹೇಳಿದರು.…

ರಿಪ್ಪನ್‌ಪೇಟೆ ಹಿಂದೂ ಮಹಾಗಣಪತಿಯ ದರ್ಶನ ಪಡೆದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣೇಶನಿಗೆ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್,…

ರಾಜ್ಯದಲ್ಲಿ ಜಾರಕಿಹೊಳಿಗೆ ಒಂದು ನ್ಯಾಯ..ಸ್ವಾಮೀಜಿಗಳಿಗೆ ಒಂದು ನ್ಯಾಯ ಇದೆಯೇ..? | ಸರ್ಕಾರವನ್ನು ಪ್ರಶ್ನಿಸಿದ ಮಾಜಿ ಶಾಸಕ ಬೇಳೂರು

ಶಿವಮೊಗ್ಗ.09: ಸಚಿವ ರಮೇಶ್ ಜಾರಕಿಹೊಳಿಗೆ ಒಂದು ಕಾನೂನು, ಸ್ವಾಮೀಜಿಗೆ ಒಂದು ಕಾನೂನು ಇದೆಯೇ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಸರ್ಕಾರ ತಮ್ಮ ಸಚಿವರನ್ನು…

ಮೂಡುಗೊಪ್ಪದಲ್ಲಿ ಸಾಮೂಹಿಕ ಸೀಮಂತ ಸಂಭ್ರಮ | ತರಹೇವಾರಿ ತಿನಿಸುಗಳ ಘಮ..ಘಮ..

ಹೊಸನಗರ: ತಾಲೂಕಿನ ಮೂಡುಗೊಪ್ಪ ಗ್ರಾಪಂ ಸಭಾಭವನದಲ್ಲಿ ಸಂಭ್ರಮದ ಕ್ಷಣ. ಅದಕ್ಕೆ ಕಾರಣವಾಗಿದ್ದು ಸಾಮೂಹಿಕ ಸೀಮಂತ ಕಾರ್ಯಕ್ರಮ ಜೊತೆಗೆ ಮಹಿಳೆಯರೇ ತಯಾರಿಸಿ ತಂದಿದ್ದ ಪೌಷ್ಠಿಕಾಂಶ ಉಳ್ಳ ತರಹೇವಾರಿ ತಿನಿಸುಗಳ ಘಮಘಮ. ಹೌದು ಶಿಶು ಅಭಿವೃದ್ಧಿ ಇಲಾಖೆ ಮತ್ತು ಮೂಡುಗೊಪ್ಪ ಗ್ರಾಪಂ…

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ | ತುರ್ತು ಪರಿಹಾರ ಚೆಕ್ ವಿತರಣೆ

ರಿಪ್ಪನ್‌ಪೇಟೆ.ಸೆ.08 : ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಆನಾಹುತ ಸೃಷ್ಟಿ ಮಾಡಿದ್ದು, ಅಂತಹ ಪ್ರದೇಶಗಳಿಗೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಅರಸಾಳು ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ…