ಸಾಗರ/ಹೊಸನಗರ: ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಜಿಪಂ ಸದಸ್ಯ ಕಲಗೋಡು ರತ್ನಾಕರ್ ಅರ್ಜಿ ಸಲ್ಲಿಸಿದ್ದಾರೆ. ಪಕ್ಷದ ನಿಯಮಾವಳಿಯಂತೆ ರೂ.2 ಲಕ್ಷ ಶುಲ್ಕ ನೀಡಿ ಅರ್ಜಿ…
ಹೊಸನಗರ: ಗುರುವಾರ ರಾತ್ರಿ ಹುಲಿಕಲ್ ಸಮೀಪ ಭೀಕರ ರಸ್ತೆ ಅಪಘಾತ ನಡೆದು ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಧಾರುಣ ಸಾವು ಕಂಡ ಘಟನೆ ನಡೆದಿದೆ. ಮಹಿಳೆಯೋರ್ವಳ ಒಂದು ಕಾಲು ಕಟ್ ಆಗಿದ್ದು ಮತ್ತೊಂದು ಕಾಲು ಕೂಡ ಗಂಭೀರ ಗಾಯಗೊಂಡಿದ್ದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…
ಹೊಸನಗರ: ಮೃತ ನೀರುಗಂಟಿ ಕುಟುಂಬಕ್ಕೆ ಪರಿಹಾರ ನೀಡುವ ಸಲುವಾಗಿ ಗ್ರಾಪಂಯಲ್ಲಿ ಮರುಪ್ರಸ್ಥಾವನೆ ಸಲ್ಲಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಇಬ್ಬರು ಗ್ರಾಪಂ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಘಟನೆ ನಿಟ್ಟೂರು ಗ್ರಾಪಂನಲ್ಲಿ ನಡೆದಿದೆ. ಈ ಹಿಂದೆ ನೀರುಗಂಟಿ ಮಜಿದ್…
ಹೊಸನಗರ: ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಮುಖಚಿತ್ರ ಹೊಂದಿದ್ದರೆ.... ಹೌದು ಇಂತಹ ಒಂದು ವಿಸ್ಮಯದ ಘಟನೆಗೆ ನಾಗರಕೊಡಿಗೆ ಸಾಕ್ಷಿಯಾಗಿದೆ. ಬಣ್ಣ ಬಣ್ಣದ ವಿನ್ಯಾಸವುಳ್ಳ ಸುಂದರ ನಟ ನಟಿಯರ ಮುಖಚಿತ್ರ ಇರುವ ಧಿರಿಸು…
ಹೊಸನಗರ: ಮಾನಸಿಕ ದೈಹಿಕ ಉಲ್ಲಾಸಕ್ಕೆ ಕಾರಣವಾಗುವ ಕ್ರೀಡೆಯು ಸಾಮರಸ್ಯಕ್ಕೆ ಸ್ಪೂರ್ತಿಯಾಗಿದೆ ಎಂದು ಕೋಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ ಹೇಳಿದರು. ಕೋಡೂರು ಗ್ರಾಮ ಪಂಚಾಯತ್ ವತಿಯಿಂದ ಮುಖ್ಯಮಂತ್ರಿಗಳ ಗ್ರಾಮೀಣ ಕ್ರೀಡೆ ಉತ್ತೇಜಿಸುವ ಮಹತ್ವಾಕಾಂಕ್ಷಿ…
ಹೊಸನಗರ: ವಯೋವೃದ್ದ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ, ತೀವ್ರವಾದ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ(58) ತನ್ನ…
ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ…
ಹೊಸನಗರ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೊಸನಗರ ತಾಲ್ಲೂಕು ಯುವ ಘಟಕವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಘಟಕದ ನೂತನ ಅಧ್ಯಕ್ಷರಾಗಿ, ಈ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾಗಿ ಹೆಚ್ ಆರ್ ತೀರ್ಥೇಶ್ ರನ್ನು ನೇಮಿಸಲಾಗಿದೆ.…
ಹೊಸನಗರ: ಕರಿಮನೆ ಗ್ರಾಪಂ ನೂತನ ಉಪಾಧ್ಯಕ್ಷೆಯಾಗಿ ದೇವಮ್ಮ ಗೋಪಾಲ್ ಅವಿರೋಧ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ನಾಮಪತ್ರ ಬಂದ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ಕಾರ್ಯನಿರ್ವಹಿಸಿದ ಲೋಕೋಪಯೋಗಿ ಇಲಾಖೆ…
ಹೊಸನಗರ: ಸ್ಥಳೀಯ ಸದಸ್ಯರ ಮಾತಿನ ಒಡಂಬಡಿಕೆಯಂತೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಾಗಿದ್ದರೂ ಬಿಡದೇ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲೇ ಬೇಕು ಎಂದು ಪಕ್ಷಾಂತರ ಮಾಡಿದರೂ ಕೊನೆಗೂ ಅಧ್ಯಕ್ಷ ಸ್ಥಾನದಿಂದ ಅವಿಶ್ವಾಸಗೊಂಡು ಕೆಳಗಿಳಿಯಬೇಕಾಗಿ ಬಂದ ಘಟನೆ ಹರತಾಳು ಗ್ರಾಪಂಯಲ್ಲಿ…
Welcome, Login to your account.
Welcome, Create your new account
A password will be e-mailed to you.