ಹೊಸನಗರ.ಆ.14: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಕಡು ಬಡ ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕಿನ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಕೆ.ಕೆ.ಅಶ್ವಿನಿಕುಮಾರ್ ತಿಳಿಸಿದರು. ತಾಲೂಕಿಗೆ 10…
ಹೊಸನಗರ. ಆ.14: ಭಾರತ ಕೇವಲ ಒಂದು ರಾಷ್ಟ್ರವಲ್ಲ. ಭಾವ ರಾಗ ತಾಳಗಳ ಮಿಳಿತ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯಿಸಿದರು. ಬಟ್ಟೆಮಲ್ಲಪ್ಪದಲ್ಲಿ ಸ್ವಾತೋಂತ್ರ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ…
ಹೊಸನಗರ.ಆ.14: ಈ ಗ್ರಾಮದಲ್ಲಿ ವಿದ್ಯುತ್‌ಗಾಗಿ ಅದೆಷ್ಟು ಬೇಡಿಕೆ ಇಟ್ಟರು ಪ್ರಯೋಜನವಾಗಿಲ್ಲ. ಬಳಿಕ ಮನೆಗೊಂದರಂತೆ ಸೋಲಾರ್ ದೀಪವನ್ನು ವ್ಯವಸ್ಥೆ ಮಾಡಲಾಗಿದೆ. ಆದರೆ ಕಳೆದ ಎರಡು ತಿಂಗಳಿಂದ ಸೋಲಾರ್ ಬೆಳಕು ಕೂಡ ಕಾಣದೆ ಕತ್ತಲಲ್ಲಿ ರಾತ್ರಿ ಕಳೆಯುವಂತಾಗಿದೆ. ಹೌದು ಇದು ಕರಿಮನೆ…
ಹೊಸನಗರ.ಆ.12: ತಾಲೂಕಿನ ಕರಿಮನೆ ಗ್ರಾಮ ಪಂಚಾಯತ್ ಅಧ್ಯಕ್ಷರ ಚುನಾವಣೆ ಶುಕ್ರವಾರ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ದೇವೇಂದ್ರ ನಾಯ್ಕ ಗುಡ್ಡೆಕೊಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ರಮೇಶ ಹಲಸಿನಹಳ್ಳಿ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವುಗೊಂಡ…
ಹೊಸನಗರ.ಆ.08:ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 8 ಸಾವಿರ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅನುದಾನ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ಇದರ ಅಂಗವಾಗಿ ಪ್ರತಿ ಶಾಸಕರ ವ್ಯಾಪ್ತಿಯಲ್ಲಿ 30 ನೂತನ ಕೊಠಡಿಗಳ…
ಹೊಸನಗರ.ಆ.07: ಇಂದಿನ ದಿನದಲ್ಲಿ ಗ್ರಾಮೀಣ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದು.. ಇಲ್ಲಿಯ ವರದಿಗಳು ರಾಜ್ಯಮಟ್ಟದ ಪತ್ರಿಕೆಗಳ ಮುಖಪಟದಲ್ಲಿ ಮನ್ನಣೆ ಪಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು. ಭಾನುವಾರದಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,…
ಹೊಸನಗರ.ಆಗಸ್ಟ್.02: ಬೆಂಗಳೂರಿನಲ್ಲಿ ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ಆಯ್ಕೆಯಾಗಿದ್ದು, ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಭಾಗವಹಿಸಲಿದ್ದಾರೆ. ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22…
ಹೊಸನಗರ.ಆಗಸ್ಟ್.02: ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಜಯನಗರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಅರಿವು ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಸ್ವಚ್ಛತೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವನ್ನ ಮೂಡಿಸಲಾಯಿತು.…
ಹೊಸನಗರ.ಜು.29: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಿಸುವುದು ದೊಡ್ಡ ಕೆಲಸವಲ್ಲ. ಶಿಕ್ಷಣದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪ್ರತಿಭಾವಂತರನ್ನಾಗಿ ಮಾಡುವುದು ಶಿಕ್ಷಕರ ಜವಾಬ್ದಾರಿ ಎಂದು ಶಾಸಕ ಹರತಾಳು ಹಾಲಪ್ಪ ಅಭಿಪ್ರಾಯಿಸಿದರು. ನಿಟ್ಟೂರು…
ತೀರ್ಥಹಳ್ಳಿ.ಜು.29: ಕೊಂಡ್ಲೂರಿನಿಂದ ತೀರ್ಥಹಳ್ಳಿಗೆ ಸಾಗುವ ಮಾರ್ಗದಲ್ಲಿ ಮಧ್ಯ ರಾತ್ರಿ ಸಾಗುವಾಗ ಬೊಬ್ಬಿ ಬಳಿ ಕಂಡು ಬಂದ ದೃಶ್ಯವಿದು. ಎರಡು ಕಟ್ಟುಮಸ್ತಾದ ಕಾಡುಕೋಣಗಳು ಹೆದ್ದಾರಿ ಮೇಲೆ ಠಿಕಾಣಿ ಹೂಡಿದ್ದು.. ಜಪ್ಪಯ್ಯ ಅಂದರೂ ಅಲುಗಾಡುತ್ತಿರಲಿಲ್ಲ.. ಕಾರಿನಲ್ಲಿ…
Welcome, Login to your account.
Welcome, Create your new account
A password will be e-mailed to you.