ಇಂದು ನಿಟ್ಟೂರಿನಲ್ಲಿ ಪ್ರತಿಭಟನೆ: ಎಂಎಲ್‌ಸಿ ಡಿ.ಎಸ್.ಅರುಣ್ ಬಾಗಿ ಹೊಸನಗರ: ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ನ.23 ರಂದು ಪಂಚಾಯ್ತಿ ಆಡಳಿತ ಮಂಡಳಿಯ ಅಕ್ರಮ ಅವ್ಯವಹಾರಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಸ್ಥಳೀಯ…
ಸಾಗರ: ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ನರ್ಸರಿ ತಿರುವಿನಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದಂತಹ ಖಾಸಗಿ ಬಸ್ ಎದುರು ಭಾಗದಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಐಗಿನಬೈಲು ನರ್ಸರಿ ಬಳಿ ಮರಕ್ಕೆ ಡಿಕ್ಕಿ…
ಹೊಸನಗರ: ತಾಲೂಕಿನ ಉತ್ತಮ ಸಹಕಾರಿ ಪ್ರಶಸ್ತಿಗೆ ನಗರ ಶ್ರೀ ನೀಲಂಕಂಠೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಕೆ.ಲೀಲಕೃಷ್ಣ ಮಕ್ಕಿಮನೆ ಭಾಜನರಾಗಿದ್ದಾರೆ. ಬಟ್ಟೆಮಲ್ಲಪ್ಪದಲ್ಲಿ ನಡೆದ 69ನೇ ಅಖಿಲಭಾರತ ಸಹಕಾರ ಸಪ್ತಾಹದಲ್ಲಿ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ…
ಉಡುಪಿ: ಜಿಲ್ಲೆಯಲ್ಲಿ ಕಳೆದ 5-6 ತಿಂಗಳಿನಿಂದ ರಾತ್ರಿ ಸಮಯ ಶಾಲಾ- ಕಾಲೇಜುಗಳಿಗೆ ನುಗ್ಗಿ ಬೀಗ ಮುರಿದು ಹಣ ಹಾಗೂ ಬೆಲೆಬಾಳುವ ಸೊತ್ತುಗಳು ಕಳ್ಳತನವಾಗಿರುವ ಬಗ್ಗೆ ಸರಣಿ ಪ್ರಕರಣಗಳು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಈ ಬಗ್ಗೆ ಮಾನ್ಯ ಉಡುಪಿ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ - ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ National Highways Logistics Management Limited…
ಹೊಸನಗರ: ಅಂದು ಅಧ್ಯಕ್ಷ ಸ್ಥಾನದ ಕುರ್ಚಿಯಲ್ಲಿ ಕುಳಿತಾಗ.. ವಯರ್ ನಿಂದ ಹೆಣೆದ ಕುರ್ಚಿಯಾದ ಕಾರಣ ಕೆಳಗೆ ಹೋಗಿತ್ತು... ಆಮೇಲೆ ಕಾರಿನಲ್ಲಿದ್ದ ದಿಂಬು (PILLOW) ತಂದು ಕುರ್ಚಿ ಮೇಲೆ ಹಾಕಿ ಕುಳಿತಿದ್ದೆ.. ಆದರೆ ಈಗ.. ಹೀಗಂತ ಹೇಳಿದ್ದು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ…
ಹೊಸನಗರ; ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಹೊಸನಗರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಮುತ್ತಲ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಖಚಿತ ಮಾಹಿತಿ ಆಧರಿಸಿ ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿದ…
ಕೋಣಂದೂರು(ತೀರ್ಥಹಳ್ಳಿ): ಬಾಲಭವನ ಸೊಸೈಟಿ ಬೆಂಗಳೂರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ತೀರ್ಥಹಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಕೋಣಂದೂರು ಮಕ್ಕಿಬೈಕು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ, ಅಗ್ರಹಾರ ಹೋಬಳಿ…
ಹೊಸನಗರ: ಪಟ್ಟಣದ ಹಿಂಭಾಗದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘ ಕಾರ್ಯನಿರ್ವಹಿಸುತ್ತಿರುವ ಸುದ್ದಿಮನೆಯ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. VIDEO REPORT: ಹೊಸನಗರದಲ್ಲಿ ಕಳ್ಳತನ ಸುದ್ದಿ ನೋಡಲು ಈ ಕೆಳಗಿನ ಲಿಂಕ್ ಒತ್ತಿ…
ಹೊಸನಗರ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲುವಿಡಿ ಅಬ್ಬಿಗಲ್ ನಲ್ಲಿ 2022-23 ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಂಜುನಾಥ್ ಹೆಚ್ ಡಿ ಯವರಿಗೆ ಕಲ್ಲುವಿಡಿ-ಅಬ್ಬಿಗಲ್ ಮತ್ತು ತೊಗರೆ ಗ್ರಾಮಸ್ಥರು ಅಭಿನಂದನಂದಿಸಿದರು. ತಾಲೂಕಿನ ತ್ರಿಣಿವೆ…
Welcome, Login to your account.
Welcome, Create your new account
A password will be e-mailed to you.