ಹೊಸನಗರ: ಹೊಸನಗರ ಗಾಯತ್ರಿ ಮಂದಿರದಲ್ಲಿ ಬಿಜೆಪಿ ಆಯೋಜಿಸಿದ್ದ ಶ್ರೀನಾರಾಯಣಗುರು ಜಯಂತಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಆರಗ, ಮತ್ತು ಶಾಸಕ ಹರತಾಳು ಹಾಲಪ್ಪರನ್ನು ಮಾಜಿ ಶಾಸಕ ಬಿ.ಸ್ವಾಮಿರಾವ್ ಸೊನಲೆ ಹಾಡಿ ಹೊಗಳಿದ್ದಾರೆ. ಲೋಕಸಭಾ ಕ್ಷೇತ್ರ, ಸಾಗರ ಮತ್ತು ತೀರ್ಥಹಳ್ಳಿ…
ಸಾಗರ: ನಗರದ 8ನೇ ವಾರ್ಡ್ ಶ್ರೀನಗರದಲ್ಲಿ 46ನೇ ವರ್ಷದ ಗಣೇಶ ವಿಸರ್ಜನೆ ಗುರುವಾರ ಅದ್ದೂರಿಯಾಗಿ ನಡೆಯಿತು... ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಚಟುವಟಿಕೆಯನ್ನ ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ ಸಮಿತಿಯವರು…
ರಿಪ್ಪನ್‌ಪೇಟೆ: ಕ್ರೀಡೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬರಬೇಕಿದೆ. ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ಪ್ರಜ್ಞೆ ಏಕತಾ ಮನೋಭಾವ ಮೂಡಲು ಸಾಧ್ಯ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಹೇಳಿದರು.…
ರಿಪ್ಪನ್‌ಪೇಟೆ: ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣೇಶನಿಗೆ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್,…
ಶಿವಮೊಗ್ಗ.09: ಸಚಿವ ರಮೇಶ್ ಜಾರಕಿಹೊಳಿಗೆ ಒಂದು ಕಾನೂನು, ಸ್ವಾಮೀಜಿಗೆ ಒಂದು ಕಾನೂನು ಇದೆಯೇ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ತಮ್ಮ ಸಚಿವರನ್ನು…
ಹೊಸನಗರ: ತಾಲೂಕಿನ ಮೂಡುಗೊಪ್ಪ ಗ್ರಾಪಂ ಸಭಾಭವನದಲ್ಲಿ ಸಂಭ್ರಮದ ಕ್ಷಣ. ಅದಕ್ಕೆ ಕಾರಣವಾಗಿದ್ದು ಸಾಮೂಹಿಕ ಸೀಮಂತ ಕಾರ್ಯಕ್ರಮ ಜೊತೆಗೆ ಮಹಿಳೆಯರೇ ತಯಾರಿಸಿ ತಂದಿದ್ದ ಪೌಷ್ಠಿಕಾಂಶ ಉಳ್ಳ ತರಹೇವಾರಿ ತಿನಿಸುಗಳ ಘಮಘಮ. ಹೌದು ಶಿಶು ಅಭಿವೃದ್ಧಿ ಇಲಾಖೆ ಮತ್ತು ಮೂಡುಗೊಪ್ಪ ಗ್ರಾಪಂ…
ರಿಪ್ಪನ್‌ಪೇಟೆ.ಸೆ.08 : ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಆನಾಹುತ ಸೃಷ್ಟಿ ಮಾಡಿದ್ದು, ಅಂತಹ ಪ್ರದೇಶಗಳಿಗೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಅರಸಾಳು ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ…
ಹೊಸನಗರ.ಸೆ.07: ಇತ್ತೀಚೆಗೆ ಗುಂಡೇಟಿಗೆ ಬಲಿಯಾದ ನೇಗಿಲೋಣಿ ಮೃತ ಅಂಬರೀಷ ಮನೆಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಅಂಬರೀಷ್ ತಂದೆ ಸುಬ್ಬನಾಯ್ಕ ಆರೋಗ್ಯ ವಿಚಾರಿಸಿದರು. ಘಟನೆಯಿಂದ ದೃತಿಗೆಡದಂತೆ ಅವರಿಗೆ…
ಹೊಸನಗರ: ತಾಲೂಕಿನ ಜೀನಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ವಿನೋದ ಟೀಕಪ್ಪ ಆಯ್ಕೆಯಾಗಿದ್ದಾರೆ. 9 ಸದಸ್ಯಬಲದ ಜೇನಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದು ಹಿಂದಿನ ಅಧ್ಯಕ್ಷ ಲಕ್ಷಣ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿತ್ತು. ಬಳಿಕ ಎಸಿಯವರ ಸೂಚನೆಯಂತೆ…
ರಿಪ್ಪನ್‌ಪೇಟೆ :ಸಂಕಷ್ಟ ನಿವಾರಕ ಗಜಮುಖ ಪ್ರಥಮ ಪೂಜಿತ. ಸಿದ್ದಿವಿನಾಯಕನ ಆರಾಧನೆಯಲ್ಲಿ ಪ್ರತಿಯೊಬ್ಬರು ತೊಡಗುತ್ತಾರೆ. ಅತನ ಅಶೀರ್ವಾದ ಜಗತ್ತಿನ ಪ್ರತಿಯೊಬ್ಬರಿಗೂ ನಿರಂತರವಾಗಿರಲಿ. ಜನರು ಶಾಂತಿ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಕುಂದಾಪುರ ಕುಮಾರಿ ಚೈತ್ರ ಹೇಳಿದರು.…
Welcome, Login to your account.
Welcome, Create your new account
A password will be e-mailed to you.