ಬೆಂಗಳೂರು: ಕಂದಾಯ ನಿರೀಕ್ಷಕರು (RI) ಗ್ರಾಮ ಲೆಕ್ಕಿಗರು (VA) ತಾವು ಕೆಲಸ ಮಾಡುವ ಕಂದಾಯ ವೃತ್ತದಲ್ಲೇ ವಾಸವಿರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಕಾರ್ಯನಿರ್ವಹಿಸುವಂತೆ ಸುತ್ತೋಲೆ ಹೊರಡಿಸಿದ್ದರು ಕೂಡ ರಾಜಸ್ವ…
ಹೊಸನಗರ: ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ವಿಶೇಷವಾಗಿ ಮೂಡಿ ಬಂದಿದ್ದು ರಾಜ್ಯದಲ್ಲೇ ಮಾದರಿಯಾಗಿದೆ. ಇಡೀ ವೇದಿಕೆ ಪೌರ ಕಾರ್ಮಿಕರಿಗೆ ಮೀಸಲಾಗಿದ್ದರೆ.. ಜನಪ್ರತಿನಿಧಿಗಳು, ಅಧಿಕಾರಿಗಳು ಸಭಿಕರಾಗಿ ಕುಳಿತು ಇಡೀ ಕಾರ್ಯಕ್ರಮದ ಮಹತ್ವವನ್ನು ಜಗತ್ತಿಗೆ…
ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್‌ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…
ಬ್ಯಾಕೋಡು : ಹಾಡುಹಗಲೇ ಜೋಡಿ ಕೊಲೆ ನಡೆದು ಎರಡು ವರ್ಷಗಳು ಕಳೆದರೂ ಆರೋಪಿಗಳ ಪತ್ತೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬ್ಯಾಕೋಡಿನಲ್ಲಿ ಪಕ್ಷಾತೀತವಾಗಿ ಪ್ರತಿಭಟನೆ ಆರಂಭಿಸಿದ್ದಾರೆ. ಎಸ್ಪಿ (SP) ಬರಲೇ ಬೇಕು : ಅಲ್ಲದೇ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್…
ಶಿವಮೊಗ್ಗ ಸೆಪ್ಟೆಂಬರ್ 21: ಶಿವಮೊಗ್ಗ ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ದಿ: 24/09/2022 ರಂದು ನಗರದ ಶ್ರೀ…
ಹೊಸನಗರ: ಅಂಡದೋದೂರು ಗ್ರಾಪಂ ವ್ಯಾಪ್ತಿಯ ಬೇಳೂರು ಗ್ರಾಮದ ಕಣ್ಕಿ ಸೇತುವೆ ಕೆಳಭಾಗ ಹೊಳೆಯಲ್ಲಿ ಕಾಡುಕೋಣದ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಕಾಡುಕೋಣದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಮೃತಪಟ್ಟು ಐದಾರು ದಿನಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ…
ಶಿವಮೊಗ್ಗ.ಸೆ.14: ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ (OBC) ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಹೈಕಮಾಂಡ್ ವಿಶ್ವಾಸವನ್ನು ಹುಸಿ ಮಾಡದೇ ಕಾರ್ಯನಿರ್ವಹಿಸುತ್ತೇನೆ ಎಂದು ಮಾಜಿ ಶಾಸಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ…
ಹೊಸನಗರ: ಹೊಸನಗರ ಗಾಯತ್ರಿ ಮಂದಿರದಲ್ಲಿ ಬಿಜೆಪಿ ಆಯೋಜಿಸಿದ್ದ ಶ್ರೀನಾರಾಯಣಗುರು ಜಯಂತಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಆರಗ, ಮತ್ತು ಶಾಸಕ ಹರತಾಳು ಹಾಲಪ್ಪರನ್ನು ಮಾಜಿ ಶಾಸಕ ಬಿ.ಸ್ವಾಮಿರಾವ್ ಸೊನಲೆ ಹಾಡಿ ಹೊಗಳಿದ್ದಾರೆ. ಲೋಕಸಭಾ ಕ್ಷೇತ್ರ, ಸಾಗರ ಮತ್ತು ತೀರ್ಥಹಳ್ಳಿ…
ಸಾಗರ: ನಗರದ 8ನೇ ವಾರ್ಡ್ ಶ್ರೀನಗರದಲ್ಲಿ 46ನೇ ವರ್ಷದ ಗಣೇಶ ವಿಸರ್ಜನೆ ಗುರುವಾರ ಅದ್ದೂರಿಯಾಗಿ ನಡೆಯಿತು... ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಚಟುವಟಿಕೆಯನ್ನ ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ ಸಮಿತಿಯವರು…
ರಿಪ್ಪನ್‌ಪೇಟೆ: ಕ್ರೀಡೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬರಬೇಕಿದೆ. ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ಪ್ರಜ್ಞೆ ಏಕತಾ ಮನೋಭಾವ ಮೂಡಲು ಸಾಧ್ಯ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಹೇಳಿದರು.…
Welcome, Login to your account.
Welcome, Create your new account
A password will be e-mailed to you.