ಕ್ರೈಂತಾಲ್ಲೂಕುಪ್ರಮುಖ ಸುದ್ದಿಶಿವಮೊಗ್ಗಶಿವಮೊಗ್ಗ ಜಿಲ್ಲೆಸಾಗರ

ಹಸುವಿನ ಕೆಚ್ಚಲು ಕೊ*ಯ್ದ ದುಷ್ಕರ್ಮಿಗಳು : ಹೊಸನಗರದ ವಿಜಾಪುರ ಗ್ರಾಮದಲ್ಲಿ ಘಟನೆ

ಹಸುವಿನ ಕೆಚ್ಚಲು ಕೊ*ಯ್ದ ದುಷ್ಕರ್ಮಿಗಳು : ಹೊಸನಗರದ ವಿಜಾಪುರ ಗ್ರಾಮದಲ್ಲಿ ಘಟನೆ

ಹೊಸನಗರ: ಹಸುವಿನ ಕೆಚ್ಚಲು ಕೊ*ಯ್ದ ಹೇಯ ಘಟನೆ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ.

ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಾಗಿದ್ದು, ಶನಿವಾರ ಮೇಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಕೆಚ್ಚಲು‌ ಕೊ*ಯ್ದಿದ್ದಾರೆ. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.
ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *