Homeಶಿವಮೊಗ್ಗಶಿವಮೊಗ್ಗ ಜಿಲ್ಲೆಹೊಸನಗರ

ಬಸ್ಸು ಚಲಿಸುವಾಗಲೇ ಹರಿದು ಬಿದ್ದ ವಿದ್ಯುತ್ ತಂತಿ : ವಿದ್ಯುತ್ ಇಲ್ಲದ ಕಾರಣ ತಪ್ಪಿದ ಭಾರೀ ಅನಾಹುತ: ಹೊಸನಗರ ತಾಲೂಕಿನ ಹನಿಯ ಬಳಿ ಘಟನೆ

ಬಸ್ಸು ಚಲಿಸುವಾಗಲೇ ಹರಿದು ಬಿದ್ದ ವಿದ್ಯುತ್ ತಂತಿ : ವಿದ್ಯುತ್ ಇಲ್ಲದ ಕಾರಣ ತಪ್ಪಿದ ಭಾರೀ ಅನಾಹುತ: ಹೊಸನಗರ ತಾಲೂಕಿನ ಹನಿಯ ಬಳಿ ಘಟನೆ

ಹೊಸನಗರ: ಬಸ್ಸು ಚಲಿಸುವಾಗಲೇ ವಿದ್ಯುತ್ ತಂತಿ ಬಿದ್ದ ಘಟನೆ ತಾಲೂಕಿನ ಹನಿಯ ಬಳಿ ನಡೆದಿದೆ.

ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ.

ವಿದ್ಯುತ್ ಕಂಬ ಕೂಡ ರಸ್ತೆ ಮೇಲೆ ಬಿದ್ದಿದೆ. ತಂತಿಗಳು ಕೂಡ ರಸ್ತೆ ಮೇಲೆ ಹರಡಿದ್ದವು. ಅದರ ಮೇಲೆಯೇ ವಾಹನಗಳು ಸಂಚರಿಸುತ್ತಿದ್ದವು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *