
ನಡುರಾತ್ರಿ ಹುಲಿಕಲ್ ನದಿಯಲ್ಲಿ ಪೂರ್ತಿಯಾಗಿ ಮುಳುಗಿದ ಬೃಹತ್ ಲಾರಿ | ಚಾಲಕ ಬಚಾವ್
ಹೊಸನಗರ– ಹುಲಿಕಲ್ ಹೆದ್ದಾರಿ ಬಳಿ ಟೆನ್ ವ್ಹೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಯಲ್ಲಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ಕೆಳಗೆ ಬಿದ್ದಿದೆ. ಅದೃಷ್ಟ ವಶಾತ್ ಚಾಲಕ ಬಚಾವ್ ಆಗಿದ್ದಾನೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


