ಪ್ರಮುಖ ಸುದ್ದಿಉಡುಪಿರಾಜ್ಯಶಿವಮೊಗ್ಗಶಿವಮೊಗ್ಗ ಜಿಲ್ಲೆಸಾಗರ

ಇದು FIRST WARNING| ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ನೀರು ಹೊರ ಬಿಡುವ ಸಾಧ್ಯತೆ|


ಇದು FIRST WARNING|
ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ನೀರು ಹೊರ ಬಿಡುವ ಸಾಧ್ಯತೆ|

ಶಿವಮೊಗ್ಗ: ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ 1801 ಅಡಿ ತಲುಪಿದ್ದು ಶೇ.65 ರಷ್ಟು ನೀರು ಸಂಗ್ರಹವಾಗಿದ್ದು 60 ಸಾವಿರ ಕ್ಯೂಸೆಕ್ಸ್ ಗಿಂತಲೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಇದೇ ರೀತಿ ಮುಂದುವರೆದಲ್ಲಿ ಶೀಘ್ರದಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆ.
ಅಣೇಕಟ್ಟು ಸುರಕ್ಷತೆ ದೃಷ್ಟಿಯಿಂದ  ಯಾವುದೇ ಸಮಯದಲ್ಲೂ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಗಲ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ಕಾಮಗಾರಿ) ಮೊದಲ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದಾರೆ.

ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *