![](https://goodmorningkarnataka.com/wp-content/uploads/2022/10/Sun-Time-electronics-hosanagara-ad.jpg)
ಹೊಸನಗರ: ವಯೋವೃದ್ದ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ, ತೀವ್ರವಾದ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ(58)
ತನ್ನ ವಯೋವೃದ್ದ ತಾಯಿ ಚಿನ್ನಮ್ಮ(78) ಶನಿವಾರ ದೈವಾದೀನರಾದ ಹಿನ್ನಲೆಯಲ್ಲಿ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ 30 ನಿಮಿಷದೊಳಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ತಿಮ್ಮಪ್ಪ ಅವರಿಗೆ ಪತ್ನಿ, ಒರ್ವ ಪುತ್ರ ಇದ್ದಾರೆ…
ಈ ಹೃದಯ ವಿದ್ರವಾಕ ಘಟನೆಯಿಂದ ಇಡೀ ಗ್ರಾಮವೇ ಸ್ಥಬ್ದವಾಗಿತ್ತು..
![](https://goodmorningkarnataka.com/wp-content/uploads/2022/11/IMG-20221121-WA0002.jpg)
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-3.jpg)
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-4.jpg)