ತೀರ್ಥಹಳ್ಳಿ: 70 ವರ್ಷದ ಹಿರಿಯ ಮಹಿಳೆಯ ಹೊಟ್ಟೆಯೊಳಗಿದ್ದ ಬರೋಬ್ಬರಿ 4 ಕೆಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯುವ ಮೂಲಕ ತೀರ್ಥಹಳ್ಳಿ ವೈದ್ಯರು ಗಮನ ಸೆಳೆದಿದ್ದಾರೆ. ಹೌದು ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರ ನಡುವೆ ತೀರ್ಥಹಳ್ಳಿ…
ಹೊಸನಗರ: ಈ ಬಾರಿಯ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಡಿಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ತುಮಕೂರಿನಲ್ಲಿ ಡಿ.28 ಮತ್ತು 29 ರಂದು ನಡೆಯಲಿದೆ ಎಂದು ರಾಜ್ಯ ವೈಜ್ಞಾನಿಕ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಹೇಳಿದರು. ಹೊಸನಗರದಲ್ಲಿ…
ಹೊಸನಗರ: ತಾಲೂಕಿನ ನಗರ ಹೋಬಳಿ ವ್ಯಾಪ್ತಿಯ ನೇಗಿಲೋಣಿಯಲ್ಲಿ ನಡೆದ ಗುಂಡೇಟಿಗೆ ಯುವಕನೋರ್ವ ಬಲಿಯಾದ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಹೊಸನಗರ ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಒತ್ತಾಯಿಸಿದರು. ಈಡಿಗ ಸಂಘದ…
ಶಿವಮೊಗ್ಗ.ಸೆ.14: ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ (OBC) ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಹೈಕಮಾಂಡ್ ವಿಶ್ವಾಸವನ್ನು ಹುಸಿ ಮಾಡದೇ ಕಾರ್ಯನಿರ್ವಹಿಸುತ್ತೇನೆ ಎಂದು ಮಾಜಿ ಶಾಸಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ…
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ (OBC) ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ…
ಹೊಸಂಗಡಿ: ಅದು ಮಧ್ಯರಾತ್ರಿಯ 2.30ರ ಹೊತ್ತು ಅದೇನೋ ಅಂದು ತಿಂದಿದ್ದು ತುಸು ಹೆಚ್ಚಾಯಿತೇನೋ.. ಗೊತ್ತಿಲ್ಲ.. ಯಾವುದರ ಪರಿವೆ ಇಲ್ಲದೇ ನಿದ್ರೆಗೆ ಜಾರಿದ ಸಮಯ.. ಅದೇನೋ ಬುಡಮೇಲಾದಂತೆ ಅನುಭವವಾಗಿ ಕಣ್ಣು ಬಿಡುವ ಹೊತ್ತಿಗೆ ಯಮನ ಬಾಯಿಗೆ ಆಹಾರವಾಗಿ.. ಇನ್ನೇನು ಪ್ರಾಣಪಕ್ಷಿ…
ಹೊಸನಗರ: ಕೊಡಚಾದ್ರಿ ಗಿರಿಗೆ ಹೋಗುವ ಜೀಪ್‌ಗಳಲ್ಲಿ ಯೆಲ್ಲೋ ಮತ್ತು ವೈಟ್ ಬೋರ್ಡ್ ವಿವಾದ ಭುಗಿಲೆದ್ದಿದ್ದು ಶನಿವಾರ ಜೀಪ್‌ನ್ನು ಅಡ್ಡಗಟ್ಟಿದ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಹಲವು ಸಮಿತಿಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ…
ರಿಪ್ಪನ್ ಪೇಟೆ : ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ. ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ,…
ಹೊಸನಗರ.ಸೆ.11: ಕೊಡಚಾದ್ರಿಯಲ್ಲಿ yellow & white ಬೋರ್ಡ್ ಜಟಾಪಟಿಗೆ ಕಾರಣವಾಗಿದ್ದು ಕೊಡಚಾದ್ರಿ ಗಿರಿಗೆ ಸಂಚರಿಸುವ ಜೀಪ್ ಚಾಲಕರು, ಮಾಲೀಕರು ನಡುವೆ ಕೊಡಚಾದ್ರಿ ಗೇಟ್ ಎದುರೇ ಜಗಳವಾಡಿಕೊಂಡಿರುವ ವೀಡಿಯೋ ವೈರಲ್ ಆಗಿದೆ. ಕೊಡಚಾದ್ರಿ ಗಿರಿಗೆ ಕೊಲ್ಲೂರು, ನಿಟ್ಟೂರು,…
ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಗಣಪತಿ ವಿಸರ್ಜನೆ…
Welcome, Login to your account.
Welcome, Create your new account
A password will be e-mailed to you.