ಹೊಸನಗರ.ಜು.28: ಗ್ರಾಪಂಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಬಹುದೊಡ್ಡ ಜವಾಬ್ದಾರಿ ಇದೆ. ರಾಜಕೀಯ ಮತ್ತು ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರ ಸಹಕಾರ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕಿದೆ ಎಂದು ಮೂಡುಗೊಪ್ಪ ಗ್ರಾಪಂನ ನಿರ್ಗಮಿತ ಪಿಡಿಒ ವಿಶ್ವನಾಥ್…
ಹೊಸನಗರ.ಜು28: ಮಕ್ಕಳ ಆರೋಗ್ಯ ಸುಸ್ಥಿತಿ ಮತ್ತು ವೃದ್ಧಿಗೆ ಶುದ್ಧ ಕುಡಿಯುವ ನೀರು ಅಮೂಲ್ಯವಾಗಿದೆ ಎಂದು ಮೂಡುಗೊಪ್ಪ ನಗರ ಗ್ರಾಪಂ ಉಪಾಧ್ಯಕ್ಷೆ ಸುಮತಿ ಅರುಣದಾಸ್ ಹೇಳಿದರು. ನಗರದ ಶತಮಾನ ಕಂಡ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ, ಈ…
ಶಿವಮೊಗ್ಗ.ಜು.27: ಶಿವಮೊಗ್ಗದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ಒಂದೇ ಗಂಟೆಯಲ್ಲಿ 560 ಪ್ರಕರಣ ದಾಖಲು ಮಾಡಿ, ತಲ್ವಾರ್, ಹರಿತವಾದ ಡ್ರ್ಯಾಗರ್ ನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ…
ಹೊಸನಗರ.ಜು.25: ಅತೀ ಹೆಚ್ಚು ಸಂತ್ರಸ್ಥರಿಂದ ಕೂಡಿದ ನಗರ ಹೋಬಳಿಯ ಬಡ ಮಧ್ಯಮ, ರೈತ, ಕೂಲಿಕಾರ್ಮಿಕರು, ವರ್ತಕರ ಹಿತದೃಷ್ಟಿಯಿಂದ ಚಿಕ್ಕಪೇಟೆ ನಗರದಲ್ಲಿ ಡಿಸಿಸಿ ಬ್ಯಾಂಕ್ ತೆರೆಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಸಂಬಂಧ ವರ್ತಕ ಸುರೇಶಭಟ್ ನೇತೃತ್ವದಲ್ಲಿ ಶಿವಮೊಗ್ಗ…
ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು…
ಶಿವಮೊಗ್ಗ ಜು.27: ಜೂನ್ 28ರಂದು ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಳಕೊಪ್ಪ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ದೂರಿನ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು ಮೂವರು…
ಹೊಸನಗರ.ಜು.26 : ಹೊಸನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಹೊಸನಗರ ತಾಲೂಕು ಸಮಿತಿಯ ವತಿಯಿಂದ ಇಂದು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಾನಪದ ಗೀತೆ ಸ್ಪರ್ಧೆ ನಡೆಯಿತು. ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜಿನ…
ಹೊಸನಗರ ಜು.26: ಮಕ್ಕಳಿಗೆ ಇಂದಿನ ಬಿಸಿಯೂಟದ ಜೊತೆ ಮೊಟ್ಟೆ ಮತ್ತು ಚಿಕ್ಕಿ ವಿತರಣೆಯನ್ನು ಸರ್ಕಾರ ಹಮ್ಮಿ ಕೊಂಡಿದ್ದು ಮಾವಿನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಸಿ.ಆರ್.ಪ್ರವೀಣ್ ಚಾಲನೆ ನೀಡಿದರು. ಬಳಿಕ ಮಾತನಾಡಿ, ಮಕ್ಕಳಿಗೆ ಉತ್ತಮ…
ತೀರ್ಥಹಳ್ಳಿ ಜು.26: ನನ್ನ ವಿರುದ್ಧ ಕಿಮ್ಮನೆ ನೂರು ಪತ್ರ ಬರೆಯಲಿ ನಾನು ಕಾಂಗ್ರೆಸ್ ಬಿಡೋ ಮಾತೆ ಇಲ್ಲ ಕಾಂಗ್ರೆಸ್ ಪ್ರಮುಖ, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಕಿಡಿಕಾರಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತನ್ನ ವಿರುದ್ಧ ಬರೆದ ಬಹಿರಂಗ ಪತ್ರ…
ಶಿವಮೊಗ್ಗ ಜು.26: ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಶನ್ ಶಿವಮೊಗ್ಗ ಘಟಕದ ವತಿಯಿಂದ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗೋಪಿವೃತ್ತದಿಂದ ಹೊರಟ ಮೆರವಣಿಗೆ ಡಿಸಿ ಕಚೇರಿವರೆಗೆ ಸಾಗಿತು. ಪ್ರಮುಖ ಬೇಡಿಕೆಯಾದ…
Welcome, Login to your account.
Welcome, Create your new account
A password will be e-mailed to you.