ಹೊಸನಗರಸಾಗರ

ರಿಪ್ಪನ್‌ಪೇಟೆ ಹಿಂದೂ ಮಹಾಗಣಪತಿಯ ದರ್ಶನ ಪಡೆದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣೇಶನಿಗೆ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್, ಎನ್.ಸತೀಶ್, ಎ.ಟಿ.ನಾಗರತ್ನ, ಮಂಜುಳ ಕೇತಾರ್ಜಿರಾವ್. ಮಹಾಲಕ್ಷ್ಮಿ ಹಿಂದೂ ಮಹಾಸಭಾ ಸೇವಾ ಸಮಿತಿ ಅಧ್ಯಕ್ಷ ವೈ.ಜೆ.ಕೃಷ್ಣ, ಆರ್.ರಾಘವೇಂದ್ರ, ಇನ್ನಿತರ ಪಕ್ಷದ ಮುಖಂಡರು ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *