
ರಿಪ್ಪನ್‌ಪೇಟೆ: ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣೇಶನಿಗೆ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್, ಎನ್.ಸತೀಶ್, ಎ.ಟಿ.ನಾಗರತ್ನ, ಮಂಜುಳ ಕೇತಾರ್ಜಿರಾವ್. ಮಹಾಲಕ್ಷ್ಮಿ ಹಿಂದೂ ಮಹಾಸಭಾ ಸೇವಾ ಸಮಿತಿ ಅಧ್ಯಕ್ಷ ವೈ.ಜೆ.ಕೃಷ್ಣ, ಆರ್.ರಾಘವೇಂದ್ರ, ಇನ್ನಿತರ ಪಕ್ಷದ ಮುಖಂಡರು ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು