
-
HoSANAGARA | ಸಿಪಿಐ ಗುರಣ್ಣ ಎಸ್.ಹೆಬ್ಬಾಳ ದಾಳಿ | ಶರಾವತಿ ಹಿನ್ನೀರದಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಮರಳು ವಶ
ಹೊಸನಗರ: ಈಚಲಕೊಪ್ಪ ಪುರಪ್ಪೇಮನೆ ಸಮೀಪದ ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ HOSANAGARA CPI ಗುರಣ್ಣ ಎಸ್ ಹೆಬ್ನಾಳ ನೇತೃತ್ಬದಲ್ಲಿ ದಾಳಿ ಮಾಡಲಾಗಿದ್ದು, ಶರಾವತಿ ನದಿತೀರದಲ್ಲಿ ಅಕ್ರಮ ದಾಸ್ತಾನು ಮಾಡಿದ್ದ 5 ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಕೋರಲಾಗಿದೆ.