Homeತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿರಾಜ್ಯ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ: ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರನ್ನು ವರ್ಗಾವಣೆಗೊಳಿಸಿ ಡಿ.31ರ ಬುಧವಾರ ಸರಕಾರ ಆದೇಶಿದೆ.

ಡಾ.ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಮಿಷನ‌ರ್ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಫೆ.1, 2024 ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರ ತೆರವಾದ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ನಿಯೋಜಿಸಿ ಸರಕಾರ ಆದೇಶಿಸಿದೆ.

ಅವರು ಪ್ರಸ್ತುತ ಕರ್ನಾಟಕದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಮತ್ತು ಬೆಂಗಳೂರಿನಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *