ಕ್ರೈಂHomeತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿ

ಶಿವಮೊಗ್ಗ ಜಿಲ್ಲಾಧ್ಯಂತ COTPA ಪ್ರಕರಣ ದಾಖಲು | ವಸೂಲಿ ಮಾಡಿದ ದಂಡ ಎಷ್ಟು ಗೊತ್ತಾ?

ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು ದಾಖಲಿಸಲಾಗಿದೆ.

ಒಟ್ಟು 646 COTPA ಪ್ರಕರಣಗಳಲ್ಲಿ ರೂ.64,600 ದಂಡ ವಸೂಲಿ‌ಮಾಡಲಾಗಿದೆ.

ಅಲ್ಲದೇ ಶಾಲಾ ಕಾಲೇಜುಗಳ ಹತ್ತಿರ 294 IMV ಪ್ರಕರಣಗಳು ಮತ್ತು 438 ಲಘು (Petty Cases) ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *