ಹೊಸನಗರತಾಲ್ಲೂಕುಪ್ರಮುಖ ಸುದ್ದಿಶಿವಮೊಗ್ಗ

HOSANAGARA| ಶ್ರೀ ಶಬರಿಮಲೆಗೆ ಪಾದಯಾತ್ರೆ | ಕಾರಗಡಿಯಿಂದ ಎರಡನೇ ಬಾರಿ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಭಕ್ತರು

  • HOSANAGARA| ಶ್ರೀ ಶಬರಿಮಲೆಗೆ ಪಾದಯಾತ್ರೆ | ಕಾರಗಡಿಯಿಂದ ಎರಡನೇ ಬಾರಿ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಭಕ್ತರು

ಹೊಸನಗರ: ತಾಲೂಕಿನ ಕಾರ್ಗಡಿಯಿಂದ ಶ್ರೀ ಶಬರಿಮಲೆಗೆ ಅಯ್ಯಪ್ಪ ಸ್ವಾಮಿ‌ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ.

ಶ್ರೀ ಅಯ್ಯಪ್ಪ ಸ್ವಾಮಿ‌ ಮಾಲಾಧಾರಿಗಳು ಎರಡನೇ ಬಾರಿಗೆ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ಸ್ವಾಮಿಯ ದರ್ಶನಕ್ಕೆ ಧಾವಿಸಿದ್ದಾರೆ.

ಪಾದಯಾತ್ರೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾದ ಆಕಾಶ್, ದೇವರಾಜ್, ನಾಗರಾಜ್, ವಜ್ರೇಶ್, ಮಂಜು, ಪ್ರತಾಪ, ಸಂದೀಪ್ ಭಾಗವಹಿಸಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *