![](https://goodmorningkarnataka.com/wp-content/uploads/2022/10/Sun-Time-electronics-hosanagara-ad.jpg)
-
| ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ಬಿ.ವೈ.ವಿಜೇಂದ್ರ
-
| ಶಿಕಾರಿಪುರ ಶಾಸಕನಿಗೆ ಒಲಿದ ರಾಜ್ಯಾಧ್ಯಕ್ಷ ಸ್ಥಾನ |
| ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ
ಬೆಂಗಳೂರು| ಹಲವು ತಿಂಗಳಿಂದ ನೆನಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ ಮಾಡಲಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ.ವಿಜೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ.
![](https://goodmorningkarnataka.com/wp-content/uploads/2022/11/IMG-20221121-WA0002.jpg)
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-3.jpg)
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅಳೆದು ತೂಗಿ ಕೊನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರನಿಗೆ ಅವಕಾಶ ನೀಡುವ ಮೂಲಕ ರಾಜ್ಯದ ಪ್ರಭಾವಿ ಲಿಂಗಾಯತ ಸಮಾಜಕ್ಕೆ ಮಣೆ ಹಾಕಲಾಗಿದೆ.
![](https://goodmorningkarnataka.com/wp-content/uploads/2022/10/Sun-Time-electronics-hosanagara-ad-4.jpg)