ಅಮ್ಮನಘಟ್ಟ ರೋಪ್ವೇ ಕನಸು ಕೈಗೂಡಲಿಲ್ಲ : ಮಾಜಿ ಶಾಸಕ ಬಿ.ಸ್ವಾಮಿರಾವ್
ಅಮ್ಮನಘಟ್ಟದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ : ನೂತನ ವ್ಯವಸ್ಥಾಪನ ಸಮಿತಿಗೆ ಮಾಜಿ ಶಾಸಕ ಬಿ. ಸ್ವಾಮಿರಾವ್ ಕಿವಿಮಾತು. ಹೊಸನಗರ: ತಾಲ್ಲೂಕಿನ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ಕ್ಷೇತ್ರವನ್ನು ರಾಜ್ಯಮಟ್ಟದ ಒಂದು ಧಾರ್ಮಿಕ ಪ್ರವಾಸಿ ತಾಣವಾಗಿಸುವ ಬಯಕೆ ತಮ್ಮದಾಗಿತ್ತು. ಈ…


