592 ಮೀ ತಲುಪಿದ ಮಾಣಿ ಜಲಾಶಯ : ವಾರಾಹಿ, ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
592 ಮೀ ತಲುಪಿದ ಮಾಣಿ ಜಲಾಶಯ : ವಾರಾಹಿ, ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ /ಉಡುಪಿ: ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ…