Tag: ನೇಗಿಲೋಣಿ ಗುಂಡೇಟಿಗೆ ಬಲಿ

ನೇಗಿಲೋಣಿ ಗನ್ ಶಾಟ್ ಪ್ರಕರಣ | ಇಬ್ಬರ ಬಂಧನ | ಶಿವಮೊಗ್ಗ ಎಸ್ಪಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್

ಶಿವಮೊಗ್ಗ: ನೇಗಿಲೋಣಿ ಗ್ರಾಮದಲ್ಲಿ ಗುಂಡೇಟಿಗೆ ಒರ್ವ ಬಲಿಯಾದ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎಸ್ಪಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ನಗರ ಠಾಣೆಯಲ್ಲಿ ಈ ಸಂಬಂಧ ಆ.27 ರಂದು ಪ್ರಕರಣ ದಾಖಲಾಗಿತ್ತು.…

ನೇಗಿಲೋಣಿ ಗುಂಡೇಟಿಗೆ ಬಲಿ ಪ್ರಕರಣ | ತನಿಖೆ ಮೇಲೆ ಅನುಮಾನ | ಸಮಗ್ರ ತನಿಖೆಗೆ ಹೊಸನಗರ ತಾಲೂಕು ಆರ್ಯ ಈಡಿಗ ಸಂಘ ಆಗ್ರಹ

ಹೊಸನಗರ: ತಾಲೂಕಿನ ನಗರ ಹೋಬಳಿ ವ್ಯಾಪ್ತಿಯ ನೇಗಿಲೋಣಿಯಲ್ಲಿ ನಡೆದ ಗುಂಡೇಟಿಗೆ ಯುವಕನೋರ್ವ ಬಲಿಯಾದ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಹೊಸನಗರ ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಒತ್ತಾಯಿಸಿದರು. ಈಡಿಗ ಸಂಘದ…

ನೇಗಿಲೋಣಿ ಗುಂಡೇಟಿಗೆ ಬಲಿ ಪ್ರಕರಣ | ಮೃತರ ನಿವಾಸಕ್ಕೆ ಗೃಹ ಸಚಿವ ಆರಗ ಭೇಟಿ | ಕುಟುಂಬಸ್ಥರ ಅಹವಾಲು ಕೇಳಿ ಸೂಕ್ತ ತನಿಖೆ ನಡೆಸಲು ಶಿವಮೊಗ್ಗ ಎಸ್ಪಿಗೆ ಸೂಚನೆ

ಹೊಸನಗರ: ನೇಗಿಲೋಣಿ ಗುಂಡೇಟಿಗೆ ಯುವಕ ಬಲಿಯಾದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮೃತ ಅಂಬರೀಷ್ ನಿವಾಸಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಸಾಂತ್ವನ ಹೇಳಿದರು. ಗುಂಡೇಟು ಪ್ರಕರಣ ಸಂಬಂಧಪಟ್ಟಂತೆ ಮೃತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು ಮರು ತನಿಖೆಗೆ ಈ…