ನಗರ ದರ್ಗಾ ಸಮಿತಿಗೆ ಆಯ್ಕೆ ಗೊಂದಲ| ವಕ್ಫ್ ಬೋರ್ಡ್ ಅಧಿಕಾರಿಯ ಸಂಧಾನವೂ ವಿಫಲ!
ಹೊಸನಗರ: ನಗರದ ಇತಿಹಾಸ ಪ್ರಸಿದ್ಧ ಹಜರತ್ ಶೇಖುಲ್ ಅಕ್ಬರ್ ಅನ್ವರ್ ಮಾಅಷುಂಶಾ ವಲಿಯುಲ್ಲಾ ದರ್ಗಾದ ನೂತನ ಸಮಿತಿ ಆಯ್ಕೆ ಗೊಂದಲ ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ವಕ್ಫ್ ಬೋರ್ಡ್ ವ್ಯಾಪ್ತಿಗೆ ಒಳಪಟ್ಟ ನಗರ ದರ್ಗಾದ ಸಮಿತಿ ನೂತನ ಸದಸ್ಯರನ್ನು ಆಯ್ಕೆ…