ಹೊಸನಗರ ಮೆಸ್ಕಾಂ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕದ್ದವರು ಯಾರು?
ಹೊಸನಗರ ಮೆಸ್ಕಾಂ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕದ್ದವರು ಯಾರು? ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ…