Tag: ಹೊಸನಗರ

ಹೊಸನಗರ ಮೆಸ್ಕಾಂ ನಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ

ಹೊಸನಗರ.ಆ.15: ಮೆಸ್ಕಾಂನಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. 75 ನೇ ಸ್ವತಂತ್ರ ದಿನಾಚರಣೆ ಅಂಗವಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೊಲ್ಲೂರಯ್ಯ ನೆನಪಿಗಾಗಿ ಅವರ ಮಗ ಎನ್.ಕೆ.ಶಿವಪ್ರಕಾಶ ಭಟ್ ರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ವಾತಂತ್ರ್ಯದ ಮಹತ್ವ…

ಗ್ರಾಮೀಣ ವರದಿಗಳಿಗೆ ರಾಜ್ಯಮಟ್ಟದಲ್ಲಿ ಮನ್ನಣೆ | ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸನಗರ.ಆ.07: ಇಂದಿನ ದಿನದಲ್ಲಿ ಗ್ರಾಮೀಣ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದು.. ಇಲ್ಲಿಯ ವರದಿಗಳು ರಾಜ್ಯಮಟ್ಟದ ಪತ್ರಿಕೆಗಳ ಮುಖಪಟದಲ್ಲಿ ಮನ್ನಣೆ ಪಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು. ಭಾನುವಾರದಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,…

ಹೊಸನಗರದಲ್ಲಿ ಯಶಸ್ವಿಯಾಗಿ ನಡೆದ ಜಾನಪದ ಗೀತೆ ಸ್ಪರ್ಧೆ

ಹೊಸನಗರ.ಜು.26 : ಹೊಸನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಹೊಸನಗರ ತಾಲೂಕು ಸಮಿತಿಯ ವತಿಯಿಂದ ಇಂದು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಾನಪದ ಗೀತೆ ಸ್ಪರ್ಧೆ ನಡೆಯಿತು. ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜಿನ…

ರಸ್ತೆ ಅಪಘಾತಕ್ಕೆ ಸ್ಪಂದಿಸಿದ ಶಾಸಕ

ಹೊಸನಗರ: ಬೈಕ್ ಅಪಘಾತ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕರು ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲು ಸಹಕರಿಸಿ ಸ್ಪಂಧಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಬೈಕ್ ನಲ್ಲಿ ಹೊಸನಗರಕ್ಕೆ ಬರುತ್ತಿದ್ದ ಗರ್ತಿಕೆರೆ ನಿವಾಸಿ ಮಾವಿನಕೊಪ್ಪದ ಕೊಡಚಾದ್ರಿ ಕಾಲೇಜ್ ಬಳಿ ಎಮ್ಮೆ…

ಕಿಲಗಾರು ಬಳಿ ಹಾಡು ಹಗಲೇ ಕಳ್ಳತನ

ಕಿಲಗಾರು ಬಳಿ ಹಾಡುಹಗಲೇ ಕಳ್ಳತನ ಹೊಸನಗರ: ಹಾಡುಹಗಲೇ ಮನೆಗೆ ನುಗ್ಗಿ ಆಭರಣ ಕಳ್ಳತನ ಮಾಡಿದ ಘಟನೆ ತಾಲೂಕಿನ ಮಾಸ್ತಿಕಟ್ಟೆ ಸಮೀಪ ಕಿಲಗಾರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕಿಲಗಾರು ವಾಸಿ, ಮಾಸ್ತಿಕಟ್ಟೆ ಕೆಪಿಸಿಯ ಸೆಕ್ಯೂರಿಟಿ ಗಾರ್ಡ್ ವಿಶ್ವನಾಥ ಎಂಬುವವರ ಮನೆಯಲ್ಲಿ…