Hosanagar| ನಗರ ದರ್ಗಾ ಅಪ್ ಬಳಿ ಬೈಕ್ ಲಾರಿ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು!
ನಗರ ದರ್ಗಾ ಅಪ್ ಬಳಿ ಬೈಕ್ ಲಾರಿ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು! ಹೊಸನಗರ: ನಗರದಿಂದ ಹೊಸನಗರ ಮಾರ್ಗದ ದರ್ಗಾ ಅಪ್ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬೈಕ್ ಸವಾರ ಸಾಗರ ತಾಲೂಕಿನ…