Tag: accident

ACCIDENT| KSRTC ಬಸ್ಸು ಮತ್ತು ಬೈಕ್ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು | ಮೃತ ಆರೀಸ್ ಹೊಸನಗರ ತಾಲೂಕಿನ ನಗರ ನಿವಾಸಿ

ಬೆಂಗಳೂರು: KSRTC ಬಸ್ ಮತ್ತು ಬೈಕ್ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಜೆಬಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಮೂಡುಗೊಪ್ಪನಗರದ ಕೊಟ್ಟನಕೇರಿ ವಾಸಿ ಉಮರ್ ಸಾಬ್ ಪುತ್ರ…

SAGARA| ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು | ನೆರವಿಗೆ ಧಾವಿಸಿದ ಮಾಜಿ ಶಾಸಕ ಬೇಳೂರು

ಸಾಗರ: ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ನರ್ಸರಿ ತಿರುವಿನಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದಂತಹ ಖಾಸಗಿ ಬಸ್ ಎದುರು ಭಾಗದಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಐಗಿನಬೈಲು ನರ್ಸರಿ ಬಳಿ ಮರಕ್ಕೆ ಡಿಕ್ಕಿ…

Exclusive news| ಕಾಡುಕೋಣ ಗುದ್ದಿ ಕೈಮುರಿತ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು | ಕೊಡಚಾದ್ರಿಗೆ ಸಾಗುವ ಮಾರ್ಗದಲ್ಲಿ ಘಟನೆ

ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್‌ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…