Tag: crime

ಮನೆಗೆ ನುಗ್ಗಿ ರೂ.4.65ಲಕ್ಷದ ಚಿನ್ನಾಭರಣ ಕಳ್ಳತನ | 24 ಗಂಟೆಯೊಳಗೆ ಪ್ರಕರಣ ಬೇಧಿಸಿ ಚಿನ್ನಾಭರಣ ಸಹಿತ ಆರೋಪಿಗಳ ಬಂಧನ | ನಗರ ಪೊಲೀಸರ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ

ಮನೆಗೆ ನುಗ್ಗಿ ರೂ.4.65ಲಕ್ಷದ ಚಿನ್ನಾಭರಣ ಕಳ್ಳತನ 24 ಗಂಟೆಯೊಳಗೆ ಪ್ರಕರಣ ಬೇಧಿಸಿ ಚಿನ್ನಾಭರಣ ಸಹಿತ ಆರೋಪಿಗಳ ಬಂಧನ ನಗರ ಪೊಲೀಸರ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ ಹೊಸನಗರ: ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ…

ಯಡೂರು ಅಬ್ಬಿ ಫಾಲ್ಸ್ ಅವಘಡ | ಈಜಲು ಹೋದ ಯುವಕ ಸಾವು!

ಹೊಸನಗರ/ ತೀರ್ಥಹಳ್ಳಿ ಯಡೂರು ತಲಾಸಿ ಅಬ್ಬಿ ಫಾಲ್ಸ್ ನಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಮೂವರು ಯುವಕರು ಅಬ್ಬಿಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದರು. ಅದರಲ್ಲಿ ಫಾಲ್ಸ್ ಕೆಳಗಿನ ಹೊಂಡದಲ್ಲಿ…

SAGARA| ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು | ನೆರವಿಗೆ ಧಾವಿಸಿದ ಮಾಜಿ ಶಾಸಕ ಬೇಳೂರು

ಸಾಗರ: ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ನರ್ಸರಿ ತಿರುವಿನಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದಂತಹ ಖಾಸಗಿ ಬಸ್ ಎದುರು ಭಾಗದಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಐಗಿನಬೈಲು ನರ್ಸರಿ ಬಳಿ ಮರಕ್ಕೆ ಡಿಕ್ಕಿ…

ಹೊಸನಗರ: ವೀರಶೈವ ಪತ್ತಿನ ಸಹಕಾರ ಸಂಘದಲ್ಲಿ ಕಳ್ಳತನ

ಹೊಸನಗರ: ಪಟ್ಟಣದ ಹಿಂಭಾಗದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘ ಕಾರ್ಯ‌ನಿರ್ವಹಿಸುತ್ತಿರುವ ಸುದ್ದಿಮನೆಯ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. VIDEO REPORT: ಹೊಸನಗರದಲ್ಲಿ ಕಳ್ಳತನ ಸುದ್ದಿ ನೋಡಲು ಈ ಕೆಳಗಿನ ಲಿಂಕ್ ಒತ್ತಿ…

Hulikal Accident| ಗಂಭೀರ ಗಾಯಗೊಂಡಿದ್ದ ಶಾಲಿನಿ ಕೂಡ ಸಾವು

ಹೊಸನಗರ: ಹುಲಿಕಲ್ ಭೀಕರ ರಸ್ತೆ ಅಪಘಾತ (Hit and run) ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಕಂಪದಕೈ ಗ್ರಾಮದ ಮೃತ ರವಿ ಪತ್ನಿ ಶಾಲಿನಿ (44) ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಾಲಿನಿಯನ್ನು ಶಿವಮೊಗ್ಗ…

ನೇಣು ಬಿಗಿದು ಸಾವನಪ್ಪಿದ ಸ್ಥಿತಿಯಲ್ಲಿ ನವವಿವಾಹಿತೆಯ ಮೃತದೇಹ ಪತ್ತೆ

ಶಿವಮೊಗ್ಗ: ಅಶ್ವಥ್ ನಗರದ 5ನೇ ತಿರುವಿನಲ್ಲಿ ಕಾರ್ ಶೆಡ್ ನಲ್ಲಿ ನವ್ಯಶ್ರೀ(23) ಎಂಬ ನವವಿವಾಹಿತ ಗೃಹಿಣಿಯೋರ್ವಳು ನೇಣುಬಿಗಿದು ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎಂಇಎಸ್ ಕಾಲೇಜಿನಲ್ಲಿ ಎಂಕಾಂ ಮುಗಿಸಿರುವ ನವ್ಯಶ್ರೀ (23). ಆಕಾಶ್ ಹೊಮ್ಮರಡಿಗೆ 6 ತಿಂಗಳ ಹಿಂದೆ…

BREAKING NEWS | ಕೊಡಚಾದ್ರಿ ಪದವಿ ಕಾಲೇಜಿನ ಬೀಗ ಮುರಿದು ಒಳನುಗ್ಗಿದ ದುಷ್ಕರ್ಮಿಗಳು !

ಹೊಸನಗರ: ಮಾವಿನಕೊಪ್ಪದಲ್ಲಿರುವ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬೀಗ ಒಡೆದ ಘಟನೆ ನಡೆದಿದೆ. ಕಾಲೇಜಿನ ಗೇಟ್, ಆಫೀಸ್ ಛೇಂಬರ್, ವಿಜ್ಞಾನ ವಿಭಾಗ ಕಚೇರಿ ಸೇರಿದಂತೆ ಮೂರು ಕಡೆ ಬೀಗ ಮುರಿಯಲಾಗಿದೆ. ಒಳಗೆ ನುಗ್ಗಿದ ದುಷ್ಕರ್ಮಿಗಳು ಫೈಲ್ ಗಳನ್ನು ಚೆಲ್ಲಾಡಿದ್ದಾರೆ. ಆದರೆ…

ತನ್ನ ಬಂದೂಕಿಗೆ ತಾನೇ ಬಲಿಯಾದ ಯುವಕ | ಕಾಲುಜಾರಿ ಬಿದ್ದು ದುರ್ಘಟನೆ | ನೇಗಿಲೋಣಿಯಲ್ಲಿ ಮಡುಗಟ್ಟಿದ ಶೋಕ

ಹೊಸನಗರ: ತೋಟಕ್ಕೆ ಬರುವ ಕಾಡುಪ್ರಾಣಿಗಳನ್ನು ಓಡಿಸಿ ಬರಲು ಹೋದ ಯುವಕ ನೋರ್ವ ನಿರ್ಲಕ್ಷತನದಿಂದ ಕಾಲುಜಾರಿ ಬಿದ್ದು ನಾಡಬಂದೂಕಿಗೆ ಬಲಿಯಾದ ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೇಗಿಲೋಣಿಯಲ್ಲಿ ನಡೆದಿದೆ. ಅಂಡಗದೋದೂರು ಗ್ರಾಪಂ ವ್ಯಾಪ್ತಿಯ ನೇಗಿಲೋಣಿ ನಿವಾಸಿ ಅಂಬರೀಷ (30)…

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ | ಒಂದೇ ಗಂಟೆಯಲ್ಲಿ 560 ಪ್ರಕರಣ ದಾಖಲು | ತಲ್ವಾರ್, ಡ್ರ್ಯಾಗರ್ ವಶ | ಅಷ್ಟಕ್ಕೂ ಏನಿದು ಪ್ರಕರಣ.!

ಶಿವಮೊಗ್ಗ.ಜು.27: ಶಿವಮೊಗ್ಗದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ಒಂದೇ ಗಂಟೆಯಲ್ಲಿ 560 ಪ್ರಕರಣ ದಾಖಲು ಮಾಡಿ, ತಲ್ವಾರ್, ಹರಿತವಾದ ಡ್ರ್ಯಾಗರ್ ನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ…

ಶಿವಮೊಗ್ಗ ಜಿಲ್ಲಾಧ್ಯಂತ COTPA ಪ್ರಕರಣ ದಾಖಲು | ವಸೂಲಿ ಮಾಡಿದ ದಂಡ ಎಷ್ಟು ಗೊತ್ತಾ?

ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು…