ನೂಲಿಗ್ಗೇರಿ ಗಣಪತಿ ವಿಸರ್ಜನಾ ಮೆರವಣಿಗೆ ಯಶಸ್ವಿ | ನಗರ ಠಾಣೆ ಪಿಎಸ್ಐ ರಮೇಶ್ ಗೆ ಗ್ರಾಮಸ್ಥರ ಗೌರವ
ಹೊಸನಗರ: ಸುವರ್ಣ ಸಂಭ್ರಮದಲ್ಲಿರುವ ತಾಲೂಕಿನ ನೂಲಿಗ್ಗೇರಿ ಗಣೇಶೋತ್ಸವ ಮೆರವಣಿಗೆಯನ್ನು ಶಾಂತಿ, ಸುವ್ಯವಸ್ಥೆಯಿಂದ ಯಶಸ್ವಿ ಮಾಡಿಕೊಟ್ಟ ನಗರ ಠಾಣೆ ಪಿಎಸ್ಐ ರಮೇಶ್ ರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಗುರುವಾರ ಠಾಣೆಗೆ ತೆರಳಿದ ಗಣೇಶೋತ್ಸವ ಸಮಿತಿ, ಗೆಳೆಯರ ಬಳಗ…