Tag: grama panchayat

ಕರಿಮನೆ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ದೇವಮ್ಮ‌ಗೋಪಾಲ್ ಅವಿರೋಧ ಆಯ್ಕೆ

ಹೊಸನಗರ: ಕರಿಮನೆ ಗ್ರಾಪಂ ನೂತನ ಉಪಾಧ್ಯಕ್ಷೆಯಾಗಿ ದೇವಮ್ಮ ಗೋಪಾಲ್ ಅವಿರೋಧ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ನಾಮಪತ್ರ ಬಂದ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ಕಾರ್ಯನಿರ್ವಹಿಸಿದ ಲೋಕೋಪಯೋಗಿ ಇಲಾಖೆ…

Election News| ತ್ರಿಣಿವೆ ಗ್ರಾಪಂ ಅಧ್ಯಕ್ಷರಾಗಿ ವೈ.ಕೃಷ್ಣಮೂರ್ತಿ ತೊಗರೆ | ಉಪಾಧ್ಯಕ್ಷರಾಗಿ ಟಿ.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆ

ಹೊಸನಗರ: ತಾಲೂಕಿನ ತ್ರಿಣಿವೆ ಗ್ರಾಮಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ವೈ.ಕೃಷ್ಣಮೂರ್ತಿ ತೊಗರೆ ಉಪಾಧ್ಯಕ್ಷರಾಗಿ ಟಿ.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ ಅದ್ಯಕ್ಷರಾಗಿದ್ದ ಎನ್.ಎಲ್.ಚಂದ್ರಶೇಖರ್, ಉಪಾಧ್ಯಕ್ಷ ವೈ…

ಜೇನಿ ಗ್ರಾಪಂ ನೂತನ ಅಧ್ಯಕ್ಷರಾಗಿ ವಿನೋದ ಟೀಕಪ್ಪ | ಹೊಸನಗರ ಬ್ಲಾಕ್ ಕಾಂಗ್ರೆಸ್ ಅಭಿನಂದನೆ

ಹೊಸನಗರ: ತಾಲೂಕಿನ ಜೀನಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ವಿನೋದ ಟೀಕಪ್ಪ ಆಯ್ಕೆಯಾಗಿದ್ದಾರೆ. 9 ಸದಸ್ಯಬಲದ ಜೇನಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದು ಹಿಂದಿನ ಅಧ್ಯಕ್ಷ ಲಕ್ಷಣ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿತ್ತು. ಬಳಿಕ ಎಸಿಯವರ ಸೂಚನೆಯಂತೆ…

ಮೂಡುಗೊಪ್ಪ ಗ್ರಾಪಂ‌ ನಿರ್ಗಮಿತ ಪಿಡಿಒ ವಿಶ್ವನಾಥ್ ಗೆ ಪಂಚಾಯ್ತಿ ಗೌರವ : ಸನ್ಮಾನಿಸಿ ಶುಭಹಾರೈಕೆ

ಹೊಸನಗರ.ಜು.28: ಗ್ರಾಪಂಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಬಹುದೊಡ್ಡ ಜವಾಬ್ದಾರಿ ಇದೆ. ರಾಜಕೀಯ ಮತ್ತು ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರ ಸಹಕಾರ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕಿದೆ ಎಂದು ಮೂಡುಗೊಪ್ಪ ಗ್ರಾಪಂನ ನಿರ್ಗಮಿತ ಪಿಡಿಒ ವಿಶ್ವನಾಥ್…