ರಿಪ್ಪನ್‌ಪೇಟೆ ಹಿಂದೂ ಮಹಾಗಣಪತಿಯ ದರ್ಶನ ಪಡೆದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್‌ಪೇಟೆ: ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣೇಶನಿಗೆ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್,…