Tag: Hosanagar

ಕರಾಟೆ ಆತ್ಮರಕ್ಷಣೆ ಜೊತೆಗೆ ದೈಹಿಕ ಕ್ಷಮತೆಗೂ ಸಹಕಾರಿ | ಜೇಸಿ ಪ್ರಮುಖ ಬಿ.ಎಸ್.ಸುರೇಶ್

ಹೊಸನಗರ: AIKI SCHOOL OF MARTIOL ARTS... ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಪಟ್ಟಣದ ಹೋಲಿ ರಿಡೀಮರ್ ವಿದ್ಯಾಸಣಮಸ್ಥೆಯ ಆವರಣದಲ್ಲಿ ಇತ್ತೀಚೆಗೆ ನಡೆಯಿತು. ಶಿವಮೊಗ್ಗ.ಜಿಲ್ಲೆಯ ಹೊಸನಗರ ಸಾಗರ ತೀರ್ಥಹಳ್ಳಿ ಶಿಕಾರಿಪುರ ಸೊರಬ ಶಿರಾಳಕೊಪ್ಪ ಆನವಟ್ಟಿ ಆಗುಂಬೆ.. ಮತ್ತು ಮೈಸೂರು…

ಸಚಿವರೇ ಬನ್ನಿ.. ನಮ್ಮ ಅಳಲು ಆಲಿಸಿ.. ನಗರ ಬಿಜೆಪಿಯಲ್ಲಿ ಅಸಮಧಾನದ ಹೊಗೆ!

ಹೊಸನಗರ: ಕಾಂಗ್ರೆಸ್ ಹಾದಿಯಲ್ಲೇ ಸಾಗಿದ್ಯಾ ಬಿಜೆಪಿ?.. ಸ್ಥಳೀಯ ಪ್ರಮುಖರ ಅಸಮಧಾನ.. ತಟಸ್ಥ ಮನೋಭಾವದಿಂದ ನಗರ ಹೋಬಳಿಯಲ್ಲಿ ಕಾಂಗ್ರೆಸ್ ಕಳೆದ ಬಾರಿಯ ಚುನಾವಣೆಯಲ್ಲಿ ಬಾರೀ ನಷ್ಟ ಅನುಭವಿಸಿತ್ತು.. ಇದೀಗ ಬಿಜೆಪಿ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದೆಯೇ.? ಎಂಬ ಅನುಮಾನಗಳಿಗೆ…

NITTUR| ಭ್ರಷ್ಟಾಚಾರದ ಆರೋಪ| ನಾಳೆ ನಿಟ್ಟೂರಿನಲ್ಲಿ ಪ್ರತಿಭಟನೆ | MLC ಡಿ.ಎಸ್.ಅರುಣ್ ಭಾಗಿ

ಇಂದು ನಿಟ್ಟೂರಿನಲ್ಲಿ ಪ್ರತಿಭಟನೆ: ಎಂಎಲ್‌ಸಿ ಡಿ.ಎಸ್.ಅರುಣ್ ಬಾಗಿ ಹೊಸನಗರ: ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ನ.23 ರಂದು ಪಂಚಾಯ್ತಿ ಆಡಳಿತ ಮಂಡಳಿಯ ಅಕ್ರಮ ಅವ್ಯವಹಾರಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಸ್ಥಳೀಯ…

NAGARA| ತಾಲೂಕು ಉತ್ತಮ‌ ಸಹಕಾರಿ ಪ್ರಶಸ್ತಿಗೆ ಭಾಜನರಾದ ಎಂ.ಕೆ.ಲೀಲಕೃಷ್ಣ ಮಕ್ಕಿಮನೆ | ನಗರ ಹೋಬಳಿ ರೈತ ಬಾಂಧವರಿಗೆ ಗೌರವ ಸಮರ್ಪಣೆ

ಹೊಸನಗರ: ತಾಲೂಕಿನ ಉತ್ತಮ ಸಹಕಾರಿ ಪ್ರಶಸ್ತಿಗೆ ನಗರ ಶ್ರೀ ನೀಲಂಕಂಠೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಕೆ.ಲೀಲಕೃಷ್ಣ ಮಕ್ಕಿಮನೆ ಭಾಜನರಾಗಿದ್ದಾರೆ. ಬಟ್ಟೆಮಲ್ಲಪ್ಪದಲ್ಲಿ ನಡೆದ 69ನೇ ಅಖಿಲಭಾರತ ಸಹಕಾರ ಸಪ್ತಾಹದಲ್ಲಿ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ…

HOSANAGARA CRIME | ಅಕ್ರಮ ಮರಳು‌ಸಾಗಣೆ | ಮೂರು ಟಿಪ್ಪರ್ ವಶ!

ಹೊಸನಗರ; ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಹೊಸನಗರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಮುತ್ತಲ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಖಚಿತ ಮಾಹಿತಿ ಆಧರಿಸಿ ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿದ…

ಹೊಸನಗರ: ವೀರಶೈವ ಪತ್ತಿನ ಸಹಕಾರ ಸಂಘದಲ್ಲಿ ಕಳ್ಳತನ

ಹೊಸನಗರ: ಪಟ್ಟಣದ ಹಿಂಭಾಗದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘ ಕಾರ್ಯ‌ನಿರ್ವಹಿಸುತ್ತಿರುವ ಸುದ್ದಿಮನೆಯ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. VIDEO REPORT: ಹೊಸನಗರದಲ್ಲಿ ಕಳ್ಳತನ ಸುದ್ದಿ ನೋಡಲು ಈ ಕೆಳಗಿನ ಲಿಂಕ್ ಒತ್ತಿ…

SPACIAL STORY| ಯಾರೇ..ನೀ. ಅಚ್ಚರಿಯ ಚೆಲುವೆ.!

ಹೊಸನಗರ: ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಮುಖಚಿತ್ರ ಹೊಂದಿದ್ದರೆ.... ಹೌದು ಇಂತಹ ಒಂದು ವಿಸ್ಮಯದ ಘಟನೆಗೆ ನಾಗರಕೊಡಿಗೆ ಸಾಕ್ಷಿಯಾಗಿದೆ. ಬಣ್ಣ ಬಣ್ಣದ ವಿನ್ಯಾಸವುಳ್ಳ ಸುಂದರ ನಟ ನಟಿಯರ ಮುಖಚಿತ್ರ ಇರುವ ಧಿರಿಸು…

ಹೊಸನಗರ ಕ್ಷೇತ್ರ ಕಳೆದುಕೊಂಡು ಅನಾಥ ಪ್ರಜ್ಞೆ | ಮೂಲೆಗದ್ದೆ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ

ಹೊಸನಗರ: ಹೊಸನಗರ ತಾಲ್ಲೂಕು ಪರಿಸರ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದ್ದು, ಸುಸ್ಥಿರ ಅಭಿವೃದ್ಧಿಯ ಕುರಿತು ಚಿಂತನೆ ಸ್ವಾಗತರ‍್ಹವಾಗಿದೆ. ಯಾವುದೇ ಸಾಧನೆ ಮಾಡಬೇಕಾದರೆ ಗುರಿ ಮತ್ತು ಯೋಜನೆ ಮುಖ್ಯ ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾರಣಗಿರಿಯ ಶ್ರೀ…

ವಿದ್ಯುತ್ ಅವ್ಯವಸ್ಥೆ | ಹೊಸನಗರ ಪಟ್ಟಣದ 6 ಮತ್ತು 7 ನೇ ವಾರ್ಡ್ ನಿವಾಸಿಗಳ ಪ್ರತಿಭಟನೆ

: ವಿದ್ಯುತ್ ಅಸಮರ್ಪಕ ಸರಬರಾಜನ್ನು ವಿರೋಧಿಸಿ ಪಟ್ಟಣದ 6 ಮತ್ತು 7ನೇ ವಾರ್ಡ್ ಗ್ರಾಮಸ್ಥರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದಿನಂಪ್ರತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ವಿದ್ಯುತ್ ಬೆಳಕು ಇಲ್ಲದೇ ಶಾಲಾ ಕಾಲೇಜು ಮಕ್ಕಳ ವ್ಯಾಸಂಗ, ದಿನನಿತ್ಯ…

ಹೆದ್ದಾರಿಯಿಂದ ಕುತ್ತು | ಸ್ಥೂಕ್ತ ಸ್ಥಳಾವಕಾಶ ಕಲ್ಪಿಸಿ | ಹೊಸನಗರ ಬೀದಿ ಬದಿ ವ್ಯಾಪಾರಸ್ಥರ ಮನವಿ

ಹೊಸನಗರ: ಹೆದ್ದಾರಿ ಬದಿಯ ಗೂಡಂಗಡಿಗಳಿಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಬೀದಿ ಬದಿಯ ವ್ಯಾಪಾರಸ್ಥರು ತಹಶೀಲ್ದಾರ್ ಕಚೇರಿಯ ಮೂಲಕ ಪಟ್ಟಣ ಪಂಚಾಯ್ತಿಗೆ ಮನವಿ ಸಲ್ಲಿಸಿದ್ದಾರೆ. ಹೊಸನಗರ ಪಟ್ಟಣದ ಮುಖ್ಯರಸ್ತೆಯ ಬದಿಯಲ್ಲಿ 40 ಕ್ಕು ಹೆಚ್ಚು ಹೊಟೆಲ್, ಅಂಗಡಿಗಳನ್ನಿಟ್ಟುಕೊಂಡು…