Tag: kanki river

ಕಣ್ಕಿ ಹೊಳೆಯಲ್ಲಿ ಕಾಡುಕೋಣದ ಮೃತದೇಹ ! ಹೊಳೆಯಿಂದ ಮೇಲೆತ್ತಲು ಭರ್ಜರಿ ಕಾರ್ಯಾಚರಣೆ

ಹೊಸನಗರ: ಅಂಡದೋದೂರು ಗ್ರಾಪಂ ವ್ಯಾಪ್ತಿಯ ಬೇಳೂರು ಗ್ರಾಮದ ಕಣ್ಕಿ ಸೇತುವೆ ಕೆಳಭಾಗ ಹೊಳೆಯಲ್ಲಿ ಕಾಡುಕೋಣದ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಕಾಡುಕೋಣದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಮೃತಪಟ್ಟು ಐದಾರು ದಿನಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ…