Tag: karimane

ಕರಿಮನೆ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ದೇವಮ್ಮ‌ಗೋಪಾಲ್ ಅವಿರೋಧ ಆಯ್ಕೆ

ಹೊಸನಗರ: ಕರಿಮನೆ ಗ್ರಾಪಂ ನೂತನ ಉಪಾಧ್ಯಕ್ಷೆಯಾಗಿ ದೇವಮ್ಮ ಗೋಪಾಲ್ ಅವಿರೋಧ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ನಾಮಪತ್ರ ಬಂದ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ಕಾರ್ಯನಿರ್ವಹಿಸಿದ ಲೋಕೋಪಯೋಗಿ ಇಲಾಖೆ…

ದೇಶದ ಎಲ್ಲೆಡೆ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮ | ಈ ಎರಡು ಕುಟುಂಬಗಳಿಗೆ ಎರಡು ತಿಂಗಳಿಂದ ಕತ್ತಲ ಭಾಗ್ಯ

ಹೊಸನಗರ.ಆ.14: ಈ ಗ್ರಾಮದಲ್ಲಿ ವಿದ್ಯುತ್‌ಗಾಗಿ ಅದೆಷ್ಟು ಬೇಡಿಕೆ ಇಟ್ಟರು ಪ್ರಯೋಜನವಾಗಿಲ್ಲ. ಬಳಿಕ ಮನೆಗೊಂದರಂತೆ ಸೋಲಾರ್ ದೀಪವನ್ನು ವ್ಯವಸ್ಥೆ ಮಾಡಲಾಗಿದೆ. ಆದರೆ ಕಳೆದ ಎರಡು ತಿಂಗಳಿಂದ ಸೋಲಾರ್ ಬೆಳಕು ಕೂಡ ಕಾಣದೆ ಕತ್ತಲಲ್ಲಿ ರಾತ್ರಿ ಕಳೆಯುವಂತಾಗಿದೆ. ಹೌದು ಇದು ಕರಿಮನೆ…

ಕರಿಮನೆ ಗ್ರಾಪಂ ನೂತನ ಅಧ್ಯಕ್ಷರಾಗಿ ದೇವೇಂದ್ರ ನಾಯ್ಕ ಗುಡ್ಡೆಕೊಪ್ಪ ಅವಿರೋಧ ಆಯ್ಕೆ

ಹೊಸನಗರ.ಆ.12: ತಾಲೂಕಿನ ಕರಿಮನೆ ಗ್ರಾಮ ಪಂಚಾಯತ್ ಅಧ್ಯಕ್ಷರ ಚುನಾವಣೆ ಶುಕ್ರವಾರ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ದೇವೇಂದ್ರ ನಾಯ್ಕ ಗುಡ್ಡೆಕೊಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ರಮೇಶ ಹಲಸಿನಹಳ್ಳಿ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವುಗೊಂಡ…