ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ನೂತನ ಅಧ್ಯಕ್ಷರಾಗಿ ಕತಾರ್ ನಿವಾಸಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ
ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ನೂತನ ಅಧ್ಯಕ್ಷರಾಗಿ ಕತಾರ್ ನಿವಾಸಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ. ಸಂಸ್ಥೆಯ ಮಹಾಪೋಷಕರಾಗಿ ವರದರಾಜ್ ಎಂ. ಶೆಟ್ಟಿ, ಪೋಷಕರಾಗಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಮಣೆಗಾರ್ ಮೀರಾನ್ ಸಾಹೇಬ್ ಅವರು…