ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್.ಯಡಿಯೂರಪ್ಪ
ಶಿಕಾರಿಪುರ : ಸಾರ್ವಜನಿಕರ ಆಶಯಗಳಿಗೆ ಪೂರಕವಾಗಿ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿಪಡಿಸಿ ರಾಜ್ಯದ ಮಾದರಿ ನಗರಗಳಲ್ಲೊಂದಾಗಿ ರೂಪಿಸಲಾಗಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು…