ಕತಾರ್ ನ ಭಾರತೀಯ ಸಾಂಸ್ಕೃತಿಕ ಕೇಂದ್ರ ಸಂಸದ ಬಿ.ವೈ.ರಾಘವೇಂದ್ರರಿಗೆ ಕೃತಜ್ಞತೆ ಸಲ್ಲಿಸಿದ್ದೇಕೆ ಗೊತ್ತಾ?
ಕತಾರ್ (QATAR) ಭಾರತೀಯ ಸಾಂಸ್ಕೃತಿಕ ಕೇಂದ್ರದಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಕೃತಜ್ಞತೆ ಸಲ್ಲಿಕೆ ನವದೆಹಲಿ: ಕತಾರಿನ (QATAR) ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರು ತಮ್ಮ ವಾರ್ಷಿಕ ರಜೆ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಬಿ ವೈ…