ಬೃಹತ್ ಮರವನ್ನೇ ಎಳೆದು ಹಾಕಿದ ಮಾಜಿ ಸಚಿವರು, ಶಾಸಕರ ದಂಡು
ನೋಡ ನೋಡುತ್ತಿದ್ದಂತೆ ಬಿದ್ದ ಮರ : ಮಾಜಿ ಸಚಿವರು, ಶಾಸಕರ ತಂಡದಿಂದಲೇ ಮರ ತೆರವು ಕಾರ್ಯ: ಹೊಸನಗರ: ಮಳೆ ದುರಂತದ ಜೊತೆಗೆ ಇಂತಹದ್ದೊಂದು ವಿಶೇಷತೆಗೆ ನಗರ ಹೋಬಳಿ ಸಾಕ್ಷಿಯಾಗಿದೆ. ಚಕ್ರಾ ಜಲಾಶಯಕ್ಕೆ ಬಾಗಿನ ಸಲ್ಲಿಸಲು ಮಾಜಿ ಸಚಿವರು ಶಾಸಕರ ದಂಡೇ ತೆರಳುತ್ತಿದ್ದಂತೆ ಮರವೊಂದು…